ದಿನ ಭವಿಷ್ಯ: ಸೋಮವಾರ, ಜನವರಿ 3, 2022, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರು ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ.

ಮೇಷ: ಧನ ಮೂಲಗಳು ಹೆಚ್ಚಾಗುವುದು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವುದು.

ವೃಷಭ: ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವುದು. ಅಡೆತಡೆಗಳ ನಿವಾರಣೆ ಯಾಗುವುದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವುದಿಲ್ಲ. ಹಿರಿಯರ ಸಲಹೆ ದೊರೆಯುವುದು.

ಮಿಥುನ: ಮಾತು ಹಿಡಿತ ದಲ್ಲಿರಲಿ. ಅನವಶ್ಯಕ ವಾಗ್ವಾದ ಉಂಟಾಗುವ ಸಂಭವವಿದೆ. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಹಿತೈಷಿಗಳ ಸಲಹೆಯಂತೆ ಮುಂದುವರೆಯಿರಿ.

ಕಟಕ: ಸಹೋದ್ಯೋಗಿ ಗಳೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅಪೂರ್ಣ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಮೋಸಮಾಡುವ ಸಂಭವವಿದೆ. ದೂರ ಪ್ರಯಾಣ ಅಥವಾ ಪರಸ್ಥಳವಾಸ ಸಂಭವ.

ಸಿಂಹ: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ.

ಕನ್ಯಾ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟು ಮಾಡುವ ಸಾಧ್ಯತೆ ಇದೆ.

ತುಲಾ: ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ಮನೋಚಿಂತಿತ ಕಾರ್ಯ ಕೈಗೂಡುವುದು. ಸ್ವಪ್ರಯತ್ನ ದಿಂದಲೇ ಎಲ್ಲವೂ ಸಾಧ್ಯವಾಗುವುದು. ಪರರ ಸಹಾಯದ ಅನಿವಾರ್ಯತೆ ಇರಲಾರದು. ಆರೋಗ್ಯದ ಕಾಳಜಿ ಇರಲಿ.

ವೃಶ್ಚಿಕ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸರ್ಕಾರಿ ವಲಯದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ.

ಧನಸ್ಸು: ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ. ಸಾಧನೆಗೆ ಸೂಕ್ತ ಅವಕಾಶ ದೊರೆಯುವುದು. ಹಣಕಾಸಿನ ತೊಂದರೆಗಳು ಪರಿಹಾರವಾಗುವುದು. ವ್ಯವಹಾರಗಳಲ್ಲಿ ಗೌಪ್ಯತೆ ಇರಲಿ. ಹಿತಶತ್ರುಗಳಿಂದ ತೊಂದರೆಯಾಗುವ ಸಧ್ಯತೆ ಇದೆ.

ಮಕರ: ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿರಿ. ಹೊಸ ವ್ಯಾಪಾರ, ಉದ್ಯೋಗದ ಅವಕಾಶಗಳು ಕೂಡಿ ಬರುವುದು. ಹಳೆಯ ಸಮಸ್ಯೆಗಳು ಪರಿಹಾರ ವಾಗುವುದು. ಶುಭಕಾರ್ಯದಲ್ಲಿ ಪಾಲ್ಗೊಳ್ಳುವಿರಿ.

ಕುಂಭ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯ ಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆ ಯಾಗುವ ಯೋಗವಿದೆ.

ಮೀನ: ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ.

ಋತು: ಹಿಮಂತ ಋತು

ತಿಥಿ:
ಪ್ರತಿಪತ್

ನಕ್ಷತ್ರ:
ಪೂವಾ೯ಷಾಡ

ಈ ದಿನದ ವಿಶೇಷ: ಸೋಮಪುರದ ಪ್ರಸನ್ನ ಸೋಮೇಶ್ವರ ರಥ

ರಾಹುಕಾಲ: 08:10 ರಿಂದ 09:36

ಗುಳಿಕಕಾಲ:
01:53 ರಿಂದ 03:19

ಯಮಗಂಡಕಾಲ:
11:02 ರಿಂದ 12:28

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಸಿಲಿಂಡರ್ ಸ್ಪೋಟ.. ಮನೆಗಳು ಸಂಪೂರ್ಣವಾಗಿ ಸುಟ್ಟು ಭಸ್ಮ

ಗ್ಯಾಸ್ ಸಿಲಿಂಡರ್ (Gas Cylinder ) ಸ್ಪೋಟಗೊಂಡು ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ವರದಿಯಾಗಿದೆ.

[ccc_my_favorite_select_button post_id="121161"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!