ದೊಡ್ಡಬಳ್ಳಾಪುರ: ರಾಜ್ಯಮಟ್ಟದ ನಾಟಿ ಕೋಳಿ ಸಾಂಬಾರ್ ನಲ್ಲಿ ರಾಗಿ ಮುದ್ದೆ ಉಣ್ಣುವ ಸ್ಪರ್ಧೆ

ದೊಡ್ಡಬಳ್ಳಾಪುರ: ನಗರದ ಶ್ರೀ ಮಲ್ಲಿಗೆ ಗಣಪತಿ ಸೇವಾ ಸಮಿತಿ ವತಿಯಿಂದ ದಿವಂಗತ ಪುನೀತ್ ರಾಜ್‍ಕುಮಾರ್ ನೆನಪಿನಲ್ಲಿ ಜ.16 ರಂದು ಭಾನುವಾರ ರಾಜ್ಯಮಟ್ಟದ ನಾಟಿ ಕೋಳಿ ಸಾಂಬಾರ್ ನಲ್ಲಿ ರಾಗಿ ಮುದ್ದೆ ಉಣ್ಣುವ ಸ್ಪರ್ಧೆಯನ್ನು ಸಂಜಯನಗರದ ಎಸ್.ಆರ್.ಸಿ.ಗರಡಿ ಮನೆ ಆವರಣದಲ್ಲಿ ಆಯೋಜಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಜಾನಪದ ಗ್ರಾಮೀಣ ಕ್ರೀಡೆಗಳು, ಸಾಂಸ್ಕೃತಿಕ ಚಟುವಟಿಕೆಗಳು ಕಣ್ಮರೆಯಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಅವುಗಳನ್ನು ಯುವ ಸಮುದಾಯಕ್ಕೆ ಪರಿಚಯಿಸಲು ಈ ಸ್ಪರ್ಧೆ ಆಯೋಜಿಸಲಾಗಿದೆ. 

ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಮೋದಲ ಬಹುಮಾನ ರೂ 8000 ನಗದು, ಎರಡನೇ ಬಹುಮಾನ ರೂ 5000 ನಗದು, ಮೂರನೇ ಬಹುಮಾನ ರೂ 3000 ನಗದು ಹಾಗೂ ಸಾಮಾಧಾನಕರ ಬಹುಮಾನವಾಗಿ ಇಬ್ಬರಿಗೆ ತಲಾ ರೂ 1000 ನಗದು ನೀಡಲಾಗುತ್ತಿದೆ.

ಸ್ಪರ್ಧೆಯ ಕಾಲವಧಿ 20 ನಿಮಿಷಗಳಾಗಿದ್ದು, ಪ್ರವೇಶ ಧನ ರೂ 100 ನಿಗದಿ ಮಾಡಲಾಗಿದೆ, ಸ್ಪರ್ಧೆಯಲ್ಲಿ ಭಾಗವಹಿಸಲು ಜ.14 ರ ಒಳಗಾಗಿ ಹೆಸರು ನೊಂದಾಯಿಸಬೇಕಿದೆ.

ಅಲ್ಲದೆ ಜ.15 ರಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ಮಕ್ಕಳಿಗೆ ನೃತ್ಯ ಸ್ಪರ್ಧೆ, ಸ್ಲೋ ಸೈಕ್ಲಿಂಗ್, ಹೆಣ್ಣು ಮಕ್ಕಳಿಗೆ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಕಾರ್ತಿಕ್ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ 7338351917, 7406766729, 9986879002, 8892593975 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ‌. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]