ರೈಲ್ವೆ ಬಸ್ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಯಾಣಿಸಿದ ವಸತಿ ಸಚಿವ ವಿ.ಸೋಮಣ್ಣ

ಬೆಂ.ಗ್ರಾ.ಜಿಲ್ಲೆ: ಜನಸಾಮಾನ್ಯರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು, ಸರ್ಕಾರವು ರೈಲ್ವೆ ಗೇಟ್, ಕ್ರಾಸಿಂಗ್‌ಗಳನ್ನು ತೆರವುಗೊಳಿಸಿ, ರೈಲ್ವೆ ಅಂಡರ್‌ಪಾಸ್‌(ಕೆಳಸೇತುವೆ)ಗಳನ್ನು ನಿರ್ಮಿಸಿದ್ದು, ಇವುಗಳು ಬಳಕೆಯು ಜನಸ್ನೇಹಿಯಾಗಿರಬೇಕು ಎಂದು ವಸತಿ ಸಚಿವರಾದ ವಿ.ಸೋಮಣ್ಣ ಅವರು ತಿಳಿಸಿದರು. 

ಇಂದು ರೈಲ್ವೆ ಬಸ್ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಯಾಣಿಸಿ, ದೇವನಹಳ್ಳಿ ತಾಲ್ಲೂಕಿನ ಇರಿಗೇನಹಳ್ಳಿ, ಹಾರೋಹಳ್ಳಿ, ಯರತಗಾನಹಳ್ಳಿ, ಐವಿಸಿ ರಸ್ತೆ ಮತ್ತು ಹಕ್ಕುಪೇಟೆ ಗ್ರಾಮದಲ್ಲಿರುವ ರೈಲ್ವೆ ಕೆಳಸೇತುವೆಗಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು. 

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈಲ್ವೆ ಅಂಡರ್‌ಪಾಸ್‌ಗಳಿಗೆ ಮಳೆಗಾಲದಲ್ಲಿ ಕೆರೆಕೋಡಿ ಹರಿದು, ಹಲವು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದ್ದು ಗ್ರಾಮಸ್ಥರು ಪರದಾಡುವಂತಾಗಿದೆ. ಈ ದೂರಿನ ಹಿನ್ನೆಲೆಯಲ್ಲಿ  ಪರಿಶೀಲಿಸಿದ ಸಚಿವರು ಅವೈಜ್ಞಾನಿಕ ಕಾಮಗಾರಿಗಳನ್ನು ಬಹುಬೇಗ ಪೂರ್ಣಗೊಳಿಸಿ ಅಡೆತಡೆ ರಹಿತ ಪ್ರಯಾಣಕ್ಕೆ ಪೂರಕವಾಗಿರುವಂತಿರಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಶಿಥಿಲಗೊಂಡಿರುವ ದೊಡ್ಡಜಾಲ, ಆವತಿ, ವೆಂಕಟಗಿರಿಕೋಟೆ, ನಂದಿಗ್ರಾಮ ರೈಲ್ವೆ ನಿಲ್ದಾಣಗಳನ್ನು ಸರಿಪಡಿಸುವಂತೆ ಸಂಬಂಧಿಸಿದ ಶಾಸಕರುಗಳಿಂದ ಕೋರಿಕೆ ಬಂದಿದ್ದು, ಪ್ರಯಾಣಿಕರಿಗೆ ಉತ್ತಮ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ದೇವನಹಳ್ಳಿ ಶಾಸಕ ಎಲ್‌.ಎನ್.ನಿಸರ್ಗ ನಾರಾಯಣಸ್ವಾಮಿ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸಂಪುಟ ಪುನರ್ರಚನೆ ಹೈಕಮಾಂಡ್ ಗೆ ಬಿಟ್ಟಿದ್ದು: ಸಿಎಂ ಸಿದ್ದರಾಮಯ್ಯ

ಸಂಪುಟ ಪುನರ್ರಚನೆ ಹೈಕಮಾಂಡ್ ಗೆ ಬಿಟ್ಟಿದ್ದು: ಸಿಎಂ ಸಿದ್ದರಾಮಯ್ಯ

ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ತಿಳಿಸಿದರು.

[ccc_my_favorite_select_button post_id="120902"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]