ದೊಡ್ಡಬಳ್ಳಾಪುರ: ತಾಲೂಕಿನ ಕುಂಟನಹಳ್ಳಿ ಗ್ರಾಮದ ಛಾಯಾಗ್ರಾಹಕ ಪುಟ್ಟರಾಜು (35ವರ್ಷ) ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಮೃತರು ಮಡದಿ ಹಾಗೂ ಪುತ್ರನನ್ನು ಅಗಲಿದ್ದು, ಮೃತರ ಅಂತ್ಯಕ್ರಿಯೆ ಸ್ವಗ್ರಾಮ ಕುಂಟನಹಳ್ಳಿಯಲ್ಲಿ ಇಂದು ನಡೆಯಲಿದೆ.
ಪುಟ್ಟರಾಜು ಅಗಲಿಕೆಗೆ ದೊಡ್ಡಬಳ್ಳಾಪುರ ತಾಲೂಕು ಫೋಟೋ ಮತ್ತು ವಿಡಿಯೋ ಛಾಯಾಗ್ರಾಹಕ ಸಂಘದ ಪದಾಧಿಕಾರಿಗಳು, ಸದಸ್ಯರು ಸಂತಾಪ ಸೂಚಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….