ದೊಡ್ಡಬಳ್ಳಾಪುರ: ಜ.06ರ VIPs ಮತ್ತು Officers ದಿನಚರಿ

ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ. ಮಧ್ಯಾಹ್ನ ಜಿಲ್ಲಾಧಿಕಾರಿ ಕಚೇರಿ ಭೇಟಿ.

ತಹಶೀಲ್ದಾರ್ ಮೋಹನಕುಮಾರಿ: ಕೋವಿಡ್ ಲಸಿಕೆ ಕಾರ್ಯದ ಮೇಲ್ವಿಚಾರಣೆ, ನಂತರ ಸಭೆಯಲ್ಲಿ ಭಾಗಿ.

ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಕಚೇರಿಯಲ್ಲಿ ಲಭ್ಯ, ಮಧ್ಯಾಹ್ನ ಜಿಲ್ಲಾಧಿಕಾರಿ ಕಚೇರಿ ಭೇಟಿ.

ಸಿಡಿಪಿಓ ಅನಿತಾಲಕ್ಷ್ಮೀ: ಕೋವಿಡ್ ಕರ್ತವ್ಯ

ಬೆಸ್ಕಾಂ ನಗರ ವಿಭಾಗದ ಎಇಇ ರೋಹಿತ್, ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಬೆಂಗಳೂರಿನ ಕೆಂಗೇರಿಯಲ್ಲಿನ ವೃತ್ತ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.

ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ದೊಡ್ಡಬೆಳವಂಗಲ ರೈತ ಸಂಪರ್ಕ ಕೇಂದ್ರದ ಭೇಟಿ.

ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ: ತಾಲೂಕು ಪಂಚಾಯಿತಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕಚೇರಿಯಲ್ಲಿ ಲಭ್ಯ.ನಂತರ ವಿದ್ಯಾರ್ಥಿ ನಿಲಯಗಳ ಭೇಟಿ.

ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಮಾಹಿತಿ ಲಭ್ಯವಿಲ್ಲ

ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ 800 ಕೋಟಿ ರೂ ಹೂಡಿಕೆ..!

ದೊಡ್ಡಬಳ್ಳಾಪುರದಲ್ಲಿ 800 ಕೋಟಿ ರೂ ಹೂಡಿಕೆ..!

ಕಳೆದ ವರ್ಷದ ಫೆಬ್ರುವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಿದ ನಂತರದ 11 ತಿಂಗಳ ಅವಧಿಯಲ್ಲಿ ರಾಜ್ಯವು 1.53 ಲಕ್ಷ ಕೋಟಿ ರೂ.ಗಳಷ್ಟು ಹೊಸ ಹೂಡಿಕೆಯ ಹಲವು ಕೈಗಾರಿಕಾ ಯೋಜನೆಗಳನ್ನು ಆಕರ್ಷಿಸಿದೆ ಎಂದು ಬೃಹತ್ ಮತ್ತು

[ccc_my_favorite_select_button post_id="118571"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ಪತಿಯ ಮೇಲಿನ ಕೋಪ: ಮಗುವಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

ಪತಿಯ ಮೇಲಿನ ಕೋಪ: ಮಗುವಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

ಜಗಳ ಮಾಡುತ್ತಿದ್ದ ಪತಿಯ ಮೇಲಿನ ಕೋಪಕ್ಕೆ ಬೆಂಕಿ ಹಚ್ಚಿಕೊಂಡು ತಾಯಿ ಮಗಳು ಮೃತಪಟ್ಟಿರುವ ದಾರುಣ ಘಟನೆ (Suicide) ಸಂಜಯನಗರದ ಕೃಷ್ಣಪ್ಪ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="118543"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!