ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ರಾಜ್ಯ ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘ(ರಿ). ಬೆಂಗಳೂರು ಗ್ರಾಮಾಂತರ ಜಿಲ್ಲೆ ವತಿಯಿಂದ ಹೊರತರಲಾದ ನೂತನ ವರ್ಷದ 2022ರ ಕ್ಯಾಲೆಂಡರ್‌ಅನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಬಿಡುಗಡೆಗೊಳಿಸಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….