ಇಂದಿನಿಂದ ಎರಡು ದಿನ ದೊಡ್ಡಬಳ್ಳಾಪುರ ಸ್ತಬ್ಧ: ವೀಕೆಂಡ್‌ ಕರ್ಫ್ಯೂ ಆರಂಭ

ದೊಡ್ಡಬಳ್ಳಾಪುರ: ಕರೊನಾ ಹಾಗೂ ಒಮಿಕ್ರಾನ್‌ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶುಕ್ರವಾರ ರಾತ್ರಿಯಿಂದ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ. ಸೋಮವಾರ ಬೆಳಗ್ಗೆ 5ರ ವರೆಗೆ ಕರ್ಫ್ಯೂ ಜಾರಿಯಲ್ಲಿದ್ದು ಅಗತ್ಯ ಸೇವೆ ಹೊರತುಪಡಿಸಿ, ಉಳಿದೆಲ್ಲವೂ ಬಂದ್‌ ಆಗಲಿವೆ. ತುರ್ತು ಅಗತ್ಯ ಇದ್ದರೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದೆ.

ಹಾಲು, ಔಷಧ, ಹಣ್ಣು, ತರಕಾರಿ ಸೇರಿದಂತೆ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಇತರ ಯಾವುದೇ ಸೇವೆಗಳಿಗೆ ಅವಕಾಶ ಇಲ್ಲ. ತುರ್ತು ಸೇವೆ ಹಾಗೂ ಸರಕಾರಿ ಸೇವೆಗಳಿಗೆ ಹೋಗುವವರು ಗುರುತಿನ ಚೀಟಿ ತೋರಿಸಿ ಸಂಚರಿಸಬಹುದಾಗಿದೆ. ಬಸ್‌ ಹಾಗೂ ರೈಲು ಸಂಚಾರ ವ್ಯವಸ್ಥೆ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಇರಲಿದ್ದು ಉಳಿದಂತೆ ಮೆಟ್ರೋ ಸೇವೆ ಸಹ ಬೆಂಗಳೂರಿನಲ್ಲಿ ಇರಲಿದೆ. ಹೊಟೇಲ್‌, ರೆಸ್ಟೋರೆಂಟ್‌ಗಳಲ್ಲಿ ಪಾರ್ಸೆಲ್‌ಗೆ ಮಾತ್ರ ಅವಕಾಶ. ಜತೆಗೆ ರೆಸಾರ್ಟ್‌, ವಸತಿ ಗೃಹಗಳನ್ನೂ ಬಂದ್‌ ಮಾಡಲು ಸೂಚನೆ ಹೊರಡಿಸಲಾಗಿದೆ.

ಮದ್ಯ ಮಾರಾಟ ನಿಷೇಧ: ಕೋವಿಡ್‌ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರಕಾರ ಘೋಷಿಸಿರುವ ವಾರಾಂತ್ಯದ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿ ಎಂಟು ಗಂಟೆಯಿಂದ ಸೋಮವಾರ ಬೆಳಗಿನವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ. ರಾಜ್ಯದ ಜನರ ಹಿತದೃಷ್ಟಿಯಿಂದ ಸರಕಾರ ಈ ನಿರ್ಧಾರ ತೆಗೆದುಕೊಂಡಿದ್ದು, ಎಲ್ಲ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ಮಾಲಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆಂದು ವರದಿ ತಿಳಿಸಿದೆ.

ಈ ನಿಟ್ಟಿನಲ್ಲಿ ರಾತ್ರಿಯೇ ರಸ್ತೆಗಿಳಿದ ಪೊಲೀಸರು ರಸ್ತೆಯಲ್ಲಿ ಓಡಾಟ ನಡೆಸುತ್ತಿದ್ದ ವಾಹನಗಳ ತಡೆದು ಪ್ರಶ್ನಿಸಿದರು. ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಬಿ.ನವೀನ್ ಕುಮಾರ್, ಇನ್ಸ್‌ಪೆಕ್ಟರ್ ಸತೀಶ್, ನಗರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಗೋವಿಂದ್ ತಾಲೂಕಿನ ವಿವಿಧೆಡೆ ಗಸ್ತು ನಡೆಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಅದರ ಬಗ್ಗೆ ಚರ್ಚಿಸಲು ಇದು ಸೂಕ್ತ ಸಮಯವಲ್ಲ; ಡಿಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಸ್ಥಾನ ಖಾಲಿ ಇಲ್ಲ, ಅದರ ಬಗ್ಗೆ ಚರ್ಚಿಸಲು ಇದು ಸೂಕ್ತ ಸಮಯವಲ್ಲ;

ಸಿದ್ದರಾಮಯ್ಯ (Siddaramaiah) ಅವರು ಹಿಂದುಳಿದ ವರ್ಗಗಳ ಪ್ರಭಾವಿ ನಾಯಕರು, ಅವರ ನಾಯಕತ್ವವನ್ನು ಪಕ್ಷ ಬಳಸಿಕೊಳ್ಳುತ್ತಿದೆ. D.K.Shivakumar

[ccc_my_favorite_select_button post_id="110764"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ  ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ದೊಡ್ಡಬಳ್ಳಾಪುರ: ಅಪಘಾತದಲ್ಲಿ ಗಾಯಗೊಂಡವರನ್ನು ಕರೆದೊಯ್ಯುತ್ತಿದ್ದ ಅಂಬುಲೆನ್ಸ್ಗೆ ಆಕ್ಸಿಡೆಂಟ್..!| Video ನೋಡಿ

ಮಹಿಳೆಯೋರ್ವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ 108 ಅಂಬುಲೆನ್ಸ್ಗೆ (108 Ambulance) ಕಾರೊಂದು ಡಿಕ್ಕಿ ಹೊಡೆದಿರುವ ಘಟನೆ (Accident) ತಾಲೂಕಿನ

[ccc_my_favorite_select_button post_id="110756"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!