ಘಾಟಿ ಕ್ಷೇತ್ರದಲ್ಲಿ ಸರಳ ಬ್ರಹ್ಮರಥೋತ್ಸವ: ಕೋವಿಡ್ ನಿಯಮ, ನಿರ್ಬಂಧ ಕೇವಲ ಜನಸಾಮಾನ್ಯರಿಗೆ ಅಷ್ಟೆ ಹೊರತು ಪ್ರಭಾವಿಗಳಿಗಲ್ಲ ಎಂಬ ಆಕ್ಷೇಪ.!

ದೊಡ್ಡಬಳ್ಳಾಪುರ: ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂದು ಬ್ರಹ್ಮ ರಥೋತ್ಸವ ದೇವಾಲಯದ ಆವರಣದಲ್ಲಿ ಸರಳವಾಗಿ ಆಚರಿಸಲಾಯಿತು.

ಕೋವಿಡ್ ತಡೆಗಟ್ಟಲು ಘೋಷಿಸಲಾದ ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ದೇವಲಯ ಹಾಗೂ ರಥೋತ್ಸವಕ್ಕೆ  ಭಕ್ತರಿಗೆ ನಿರ್ಬಂಧ ಹೇರಲಾಗಿತ್ತು.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಶಾಸಕರಾದ ಟಿ.ವೆಂಕಟರಮಣಯ್ಯ, ನಿಸರ್ಗನಾರಾಯಣಸ್ವಾಮಿ, ತಹಶೀಲ್ದಾರ್ ಮೋಹನಕುಮಾರಿ, ಮುಜಾರಿಯಿ ಇಲಾಖೆ ಸಹಾಯಕ ಆಯುಕ್ತೆ ಹೇಮಾವತಿ, ಇಒ ನಾಗಾರಾಜ್, ಜಿಪಂ ಮಾಜಿ ಸದಸ್ಯ ಅಪ್ಪಯ್ಯಣ್ಣ ಹಾಜರಿದ್ದರು.

ಪ್ರಭಾವಿಗಳಿಗೆ ಅನ್ವಯಿಸದ ನಿರ್ಬಂಧ..!:  ಓಮಿಕ್ರಾನ್ ತಡೆಗಟ್ಟಲು ಜಾರಿಗೆ ತಂದಿರುವ ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ಬ್ರಹ್ಮರಥೋತ್ಸವದಲ್ಲಿ ಗಣ್ಯರು, ಅರ್ಚಕರು ಹಾಗೂ ಸಿಬ್ಬಂದಿಗಳು ಸೇರಿ ಜಿಲ್ಲಾಡಳಿತ ಕೇವಲ 50 ಮಂದಿಗೆ ಮಾತ್ರ ಅವಕಾಶ ನೀಡಿದೆ. ಆದರೆ ಬ್ರಹ್ಮರಥೋತ್ಸವದಲ್ಲಿ ಅನೇಕ ಪ್ರಭಾವಿಗಳು, ಬೆಂಬಲಿಗರು ಭಾಗವಹಿಸಿದ್ದು, ಕೋವಿಡ್ ನಿಯಮ, ನಿರ್ಬಂಧ ಕೇವಲ ಜನಸಾಮಾನ್ಯರಿಗೆ ಅಷ್ಟೆ ಹೊರತು ಪ್ರಭಾವಿಗಳಿಗಲ್ಲ ಎಂಬ ಆಕ್ಷೇಪ ಭಕ್ತರಿಂದ ಕೇಳಿಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಕಾಂಗ್ರೆಸ್‌ ಆಡಳಿತದ ಅವಧಿ ಮುಗಿಯುತ್ತಾ ಬಂದಿದೆ: ಆರ್‌.ಅಶೋಕ

ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="119883"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಕಲ್ಲಂಗಡಿ ಹಣ್ಣುಗಳ ಕದ್ದೊಯ್ಯಲು ಮುಗಿಬಿದ್ದ ಜನ| ವಿಡಿಯೋ ನೋಡಿ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ (Accident), ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ನುಜ್ಜುಗುಜ್ಜಾಗಿ, ಚಾಲಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ ಮೇಷ್ಟ್ರು ಮನೆ ಕ್ರಾಸ್ ಸಮೀಪದ ಸರ್ವೀಸ್

[ccc_my_favorite_select_button post_id="119917"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!