ದಿನ ಭವಿಷ್ಯ: ಶನಿವಾರ, ಜನವರಿ 8 , 2022, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರಿಗೆ ಆಕರ್ಷಕ ನಿರ್ಧಾರಗಳಿಂದ ಮನ್ನಣೆ

ಮೇಷ: ಧನಲಾಭ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಹಣದ ಅವಶ್ಯಕತೆ ಹೆಚ್ಚಾಗಲಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.

ವೃಷಭ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ದಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರ ವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವುದು.

ಮಿಥುನ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.

ಕಟಕ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯ ಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆ ಆಗುವ ಯೋಗವಿದೆ.

ಸಿಂಹ: ಮಾನಸಮ್ಮಾನಗಳು ದೊರೆಯುವುದು. ಕಂಕಣಬಲ ಕೂಡಿಬರುವುದು. ಮನೋಭಿಲಾಷೆಗಳು ಈಡೇರುವುದು. ಆದರೆ ಉದ್ಯೋಗದಲ್ಲಿ ನಿರಾಸಕ್ತಿ ಇರುವುದು ಮತ್ತು ವ್ಯವಹಾರದಲ್ಲಿ ಅಸಮಾಧಾನ ಕಂಡುಬರುವುದು.

ಕನ್ಯಾ: ಮಾತಿನಂತೆ ನಡೆದುಕೊಳ್ಳುವ ಪ್ರಯತ್ನ ಮಾಡುವಿರಿ. ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲಸ ನಿರ್ವಹಿಸಲು ಆಗದಂತಹ ಸ್ಥಿತಿ ಬರಬಹುದು. ಎಚ್ಚರಿಕೆವಹಿಸಿರಿ.

ತುಲಾ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವುದು.

ವೃಶ್ಚಿಕ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು.

ಧನಸ್ಸು: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.

ಮಕರ: ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ.

ಕುಂಭ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ತರಕಾರಿ ದಾನ ಮಾಡಿರಿ.

ಮೀನ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ.

ತಿಥಿ: ಷಷ್ಠಿ (ತುಳುವ ಷಷ್ಠಿ )

ನಕ್ಷತ್ರ: ಪೂವಾ೯ಭಾದ್ರ 

ಈ ದಿನದ ವಿಶೇಷ: ಶ್ರೀ ಘಾಟಿ ಸುಬ್ರಮಣ್ಯ ಸ್ವಾಮಿ ಬ್ರಹ್ಮ ರಥೋತ್ಸವ 

ರಾಹುಕಾಲ: 09:37 ರಿಂದ 11:03

ಗುಳಿಕಕಾಲ: 06:46 ರಿಂದ 08:11

ಯಮಗಂಡಕಾಲ: 01:55 ರಿಂದ 03:21

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

BJP ಯತ್ನಾಳ್ಗೆ ಎಚ್ಚರಿಕೆ ನೀಡಲು ವಿಜಯೇಂದ್ರ ಹಿಂದೇಟು..!

BJP ಯತ್ನಾಳ್ಗೆ ಎಚ್ಚರಿಕೆ ನೀಡಲು ವಿಜಯೇಂದ್ರ ಹಿಂದೇಟು..!

ರಮೇಶ್ ಜಾರಕಿಹೊಳಿ ವಿಷಯದಲ್ಲಿ ಮಾತಾಡಿದ ಹಾಗೆ ತನ್ನ ಬಗ್ಗೆ ಮಾತಾಡಿದರೆ ಪರಿಣಾಮ ನೆಟ್ಟಗಿರೋದಿಲ್ಲ ಎಂದು ಯತ್ನಾಳ್ BJP

[ccc_my_favorite_select_button post_id="101125"]
MB Patila: ಅಖಂಡತೆಯಿಂದ ಮಾತ್ರ ಲಿಂಗಾಯತರ ಏಳ್ಗೆ: ಎಂಬಿ ಪಾಟೀಲ

MB Patila: ಅಖಂಡತೆಯಿಂದ ಮಾತ್ರ ಲಿಂಗಾಯತರ ಏಳ್ಗೆ: ಎಂಬಿ ಪಾಟೀಲ

ಲಿಂಗಾಯತ ಸಮುದಾಯ ರಾಜ್ಯದ ಉದ್ದಕ್ಕೂ ಇದೆ. ಆದರೆ ನಮ್ಮಲ್ಲಿ ಅಖಂಡತೆಯ ಪ್ರಜ್ಞೆ ಇಲ್ಲ. ಇದು ದೊಡ್ಡ ಸಮಸ್ಯೆಯಾಗಿದೆ. MB Patila

[ccc_my_favorite_select_button post_id="101136"]
Indian Army Day 2025: ಇತಿಹಾಸ, ಥೀಮ್, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಿರಿ

Indian Army Day 2025: ಇತಿಹಾಸ, ಥೀಮ್, ಮಹತ್ವ ಮತ್ತು ಆಚರಣೆಗಳನ್ನು ತಿಳಿಯಿರಿ

ಇಂಡಿಯನ್ ಆರ್ಮಿ ಡೇ 2025 (Indian Army Day 2025): ಥೀಮ್ 77ನೇ ಸೇನಾ ದಿನಾಚರಣೆಯು "ಸಮರ್ಥ ಭಾರತ, ಸಕ್ಷಮ್ ಸೇನೆ" ಅನ್ನು ತನ್ನ ಥೀಮ್‌ ಆಗಿ ಹೊಂದಿದೆ.

[ccc_my_favorite_select_button post_id="100962"]

Makara jyothi: ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ..

[ccc_my_favorite_select_button post_id="100927"]

Heart attack: ಕರ್ನಾಟಕದ ವೀರ ಯೋಧ ಸಾವು..!

[ccc_my_favorite_select_button post_id="100904"]

ರೂಪಾಯಿ ಮೌಲ್ಯ ಮಹಾಪತನ..!

[ccc_my_favorite_select_button post_id="100861"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

Khel ratna: ಗುಕೇಶ್ ಸೇರಿ 4 ಕ್ರೀಡಾಪಟುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಣೆ..!

ಜನವರಿ 17 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಈ ಕ್ರೀಡಾಪಟುಗಳಿಗೆ ಪ್ರಶಸ್ತಿಯನ್ನು ನೀಡಲಿದ್ದಾರೆ. Khel ratna

[ccc_my_favorite_select_button post_id="99992"]
Doddaballapura: ಆಟೋ ಹತ್ತುವ ಮುನ್ನ ಎಚ್ಚರ.. ಮಹಿಳೆಯ ದೋಚಿದ್ದ ಖತರ್ನಾಕ್ ಜೋಡಿಯ ಬಂಧನ..!

Doddaballapura: ಆಟೋ ಹತ್ತುವ ಮುನ್ನ ಎಚ್ಚರ.. ಮಹಿಳೆಯ ದೋಚಿದ್ದ ಖತರ್ನಾಕ್ ಜೋಡಿಯ ಬಂಧನ..!

ಚಾಲಕನೊಂದಿಗೆ ಓಂಶಕ್ತಿ ಮಾಲಾಧಾರಿ ಮಹಿಳೆಯಿದ್ದು, ಆಕೆಯನ್ನು ಆಲಹಳ್ಳಿ ಬಿಟ್ಟು ನಂತರ ಯಶೋಧಮ್ಮ ಅವರನ್ನು ಮನೆಗೆ ಬಿಡುವುದಾಗಿ ಚಾಲಕ ಕರೆದೊಯ್ದಿದ್ದಾನೆ. Doddaballapura

[ccc_my_favorite_select_button post_id="101115"]

ATM: ಪೊಲೀಸರ ಮೇಲೆ ಗುಂಡು ಹಾರಿಸಿ ಪರಾರಿಯಾದ

[ccc_my_favorite_select_button post_id="101113"]

Crime news: 23 ಕೋಟಿ ರೂ. ಮೌಲ್ಯದ

[ccc_my_favorite_select_button post_id="101107"]

Doddaballapura ನಗರಸಭೆ ನೌಕರನ ಮೇಲೆ ಹಲ್ಲೆ ಆರೋಪ..!|

[ccc_my_favorite_select_button post_id="101094"]

News update: ಸೈಫ್ ಅಲಿ ಖಾನ್‌ಗೆ ಚಾಕು

[ccc_my_favorite_select_button post_id="101085"]
ಕರ್ನಾಟಕ – ಆಂಧ್ರ ಬಸ್ ಓವರ್ ಟೇಕ್ ಪೈಪೋಟಿ.. 8 ವರ್ಷದ ಬಾಲಕಿ ಸಮೇತ ಸೋದರ ಮಾವನ ದಾರುಣ ಸಾವು…!| Accident

ಕರ್ನಾಟಕ – ಆಂಧ್ರ ಬಸ್ ಓವರ್ ಟೇಕ್ ಪೈಪೋಟಿ.. 8 ವರ್ಷದ ಬಾಲಕಿ

ಎರಡು ಬಸ್ ಗಳ ನಡುವೆ ಸಿಲುಕಿದ ಬೈಕ್ ಸವಾರ ಅಪಘಾತಕ್ಕೀಡಾಗಿ ತನ್ನ ತಂಗಿಯ ಮಗಳ ಜೊತೆಗೆ ತಾನು ದಾರುಣವಾಗಿ ಸಾವನ್ನಪ್ಪಿದ್ದಾನೆ. Accident

[ccc_my_favorite_select_button post_id="101076"]

ಆರೋಗ್ಯ

ಸಿನಿಮಾ

Saif Ali Khan ದೇಹದಲ್ಲಿದ್ದ ಚಾಕು ಹೊರ ತೆಗೆದ ವೈದ್ಯರು..!| ಫೋಟೋ ವೈರಲ್

Saif Ali Khan ದೇಹದಲ್ಲಿದ್ದ ಚಾಕು ಹೊರ ತೆಗೆದ ವೈದ್ಯರು..!| ಫೋಟೋ ವೈರಲ್

ಇರಿತಕ್ಕೊಳಗಾದ ಸೈಫ್ ಅಲಿ ಖಾನ್ ದೇಹದಿಂದ ವೈದ್ಯರು ಎರಡೂವರೆ ಇಂಚಿನ ಚಾಕುವನ್ನು ಹೊರತೆಗೆದಿದ್ದಾರೆ. Saif Ali khan

[ccc_my_favorite_select_button post_id="101133"]

Victory venkatesh: ಖ್ಯಾತ ನಟ ವೆಂಕಟೇಶ್‌ಗೆ ಸಂಕಷ್ಟ..

[ccc_my_favorite_select_button post_id="100751"]

Darshan| ಸ್ಮೈಲು ರೇ ಸ್ಮೈಲು ಸ್ಮೈಲು ಬಾಸು..

[ccc_my_favorite_select_button post_id="100613"]

Doctorate: ಖ್ಯಾತ ನಟಿ ತಾರಾ ಸೇರಿ 3

[ccc_my_favorite_select_button post_id="100512"]
error: Content is protected !!