ಕೋವಿಡ್-19 ಲಸಿಕೆಕಾರ್ಯ: ಶೇ.100ರಷ್ಟು ಪ್ರಗತಿ ಸಾಧಿಸಲು ಆರೋಗ್ಯ ಕೇಂದ್ರಗಳಿಗೆ ನೋಡಲ್ ಅಧಿಕಾರಿಗಳ ನೇಮಿಸಿದ ತಹಶೀಲ್ದಾರ್ ಮೋಹನಕುಮಾರಿ

ದೊಡ್ಡಬಳ್ಳಾಪುರ: ಶನಿವಾರ ತಾಲೂಕುಪಂಚಾತಿಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ತಾಲೂಕಿನಲ್ಲಿ ಶೇ.100ರಷ್ಟು ಕೋವಿಡ್-19 ಲಸಿಕೆ ಪ್ರಗತಿ ಸಾಧಿಸಲು ಅಗತ್ಯ ಕ್ರಮಗಳನ್ನು  ಕೈಗೊಳ್ಳಲು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರ ಸೂಚಸಿದ್ದಾರೆ.

ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಮೋಹನಕುಮಾರಿ ಅವರು ತಾಲೂಕಿನ 19 ಆರೋಗ್ಯ ಕೇಂದ್ರಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ ಲಸಿಕಾಕರಣ ಕಾರ್ಯಕ್ರಮದ ಮೇಲ್ವಿಚಾರಣೆಗೆ ಸೂಚಿಸಿದ್ದಾರೆ.

ಇದರನ್ವಯ ನೋಡಲ್ ಅಧಿಕಾರಿಗಳು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ,  ಗ್ರಾಮಪಂಚಾಯಿತಿ ಪಿಡಿಒ ಅವರೊಂದಿಗೆ ಟಾಸ್ಕ್ ಫೋರ್ಸ್ ಸಭೆ ಕರೆಯುವುದು, ಚುನಾಯಿತ ಪ್ರತಿನಿಧಿಗಳ ಸಭೆ ಕರೆದು ಶೇ. 100ರಷ್ಟು ಕೋವಿಡ್ ಲಸಿಕೆ ಪ್ರಗತಿ ಸಾಧಿಸಲು ಕಾರ್ಯನಿರ್ವಹಿಸಲು ಸೂಚಿಸಲಾಗಿದೆ.

ನೋಡಲ್ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರ/ ಪ್ರಾ.ಆ.ಕೇಂದ್ರ: ಪೌರಾಯುಕ್ತ ರಮೇಶ್ ಎಸ್.ಸುಣಗಾರ್.

ಬಾಶೆಟ್ಟಹಳ್ಳಿ: ಮುಖ್ಯ ಅಧಿಕಾರಿ ಮುನಿರಾಜ್ ಮತ್ತು ಕಾರ್ಮಿಕ ನಿರೀಕ್ಷಕ ಪ್ರದೀಪ್.

ದೊಡ್ಡತುಮಕೂರು: ಮೀನುಗಾರಕೆ ಇಲಾಖೆ ಸಹಾಯಕ ನಿರ್ದೇಶಕ ಡಾ.ಸುನೀಲ್.

ಕೊನಘಟ್ಟ: ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಸುಶೀಲಮ್ಮ.

ತೂಬಗೆರೆ: ಸಮಾಜಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸೋಮಶೇಖರ್.

ಮೆಳೇಕೋಟೆ: ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ದೀಪಾ.

ಎಸ್.ಎಸ್.ಘಾಟಿ: ಶಿಕ್ಷಣ ಇಲಾಖರ ಬಿಇಒ ಶುಭಮಂಗಳ.

ಜಿ.ಹೊಸಹಳ್ಳಿ: (ಹೆಸರು ಉಲ್ಲೇಖವಾಗಿಲ್ಲ) ಸಹಾಯಕ‌ನಿರ್ದೇಶಕರು, ಸಿರಿ‌ ಇಲಾಖೆ.

ಆರೂಢಿ, ಸಾಸಲು, ಹಾಲೇನಹಳ್ಳಿ, ಕಾಡನೂರು: ಸಿಡಿಪಿಒ ಅನಿತಾಲಕ್ಷ್ಮೀ.

ಮರಳೇನಹಳ್ಳಿ: ಕ್ಷೇತ್ರಸಂಲನ್ಮೂಲ ವ್ಯಕ್ತಿ ಹನುಮಂತಪ್ಪ ಹೆಚ್.ಹಿಂದಿನಮನೆ.

ಕನಸವಾಡಿ: ಪಿಡ್ಲೂಡಿ ಎಇಇ ಪಟ್ಟಹನುಮಂತರಾಯಪ್ಪ

ಕಮ್ಮಸಂದ್ರ ಮತ್ತು ಕನಸವಾಡಿ: ಕೈಗಾರಿಕಾ ವಿಸ್ತರಣಾಧಿಕಾರಿ ನಾರಾಯಾಣಪ್ಪ.

ಕೋನೇನಹಳ್ಳಿ: ಹಿಂದುಳಿದ ವರ್ಗಗಳ ಇಲಾಖೆ ಸಹಾಯಕ ನಿರ್ದೇಶಕಿ ಅನಿತಾ ದೇವಿ ಎನ್ ನಾಯಕ್.

ಹುಲಿಕುಂಟೆ: ಅಕ್ಷರ ದಾಸೋಹ ಹೆಚ್.ಎಸ್.ದ್ರಾಕ್ಷಾಯಿಣಿ.

ದೊಡ್ಡಹೆಜ್ಜಾಜಿ: ಸಹಕಾರ ಸಂಘಗಳ ನಿಂಬಂಧಕರ ಕಚೇರಿ ಆರೀಫ್ ಉಲ್ಲಾ ಷರೀಫ್ ಅವರುಗಳನ್ನು ನೇಮಿಸಲಾಗಿದೆ.

ಈ ಆದೇಶದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಮೋಹನಕುಮಾರಿ ಆದಿಯಾಗಿ ವಿವಿಧ ಇಲಾಖೆ ಅಧಿಕಾರಿಗಳು ಭಾನುವಾರ ತಾಲೂಕಿನ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಕೋವಿಡ್ -19 ಲಸಿಕಾ ಕಾರ್ಯದ ಪರಿಶೀಲನೆ ನಡೆಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

LPG ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

LPG ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

ಎಲ್‌ಪಿಜಿ (LPG) ಅಭಾವವನ್ನು ನೀಗಿಸಲು ಹೊರದೇಶದಿಂದ ಅನಿಲ ಪೂರೈಕೆಯಂತಹ ಪರ್ಯಾಯ ಮಾರ್ಗಕ್ಕೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ತಿಳಿಸಿದರು.

[ccc_my_favorite_select_button post_id="120236"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!