ಶಬರಿಮಲೆ ಮತ್ತು ಓಂ ಶಕ್ತಿ ಭಕ್ತರಿಗೆ ತಟ್ಟಿದ ಸಂಕಷ್ಟ: ಬಂದವರಿಗೆ 7 ದಿನ ಹೋಮ್ ಕ್ವಾರಂಟೈನ್ / ತೆರಳುವವರಿಗೆ ನೆಗಟಿವ್ ವರದಿ ಕಡ್ಡಾಯ ಮಾಡಿ ಜಿಲ್ಲಾಧಿಕಾರಿ ಆದೇಶ

ಬೆಂ.ಗ್ರಾ.ಜಿಲ್ಲೆ: ಹೊರ ರಾಜ್ಯದಲ್ಲಿರುವ ಶಬರಿಮಲೆ ಮತ್ತು ಓಂ ಶಕ್ತಿ  ದೇವಸ್ಥಾನಗಳಿಗೆ ಭೇಟಿ ನೀಡಿದ ಹಾಗೂ ಭೇಟಿ ನೀಡಲಿರುವ ಜಿಲ್ಲೆಯ ಭಕ್ತರಿಗೆ ಜಿಲ್ಲಾಡಳಿತ ಶಾಕ್ ನೀಡಿದೆ.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರ ಆದೇಶದ ಅನ್ವಯ ಕೋವಿಡ್ ಹೊಸ ರೂಪಾಂತರಿ ತಳಿ ಒಮಿಕ್ರಾನ್ ತಡೆಗಟ್ಟುವ ಸಲುವಾಗಿ ಜಿಲ್ಲೆಯಿಂದ ಓಂಶಕ್ತಿ. ಶಬರಿಮಲೆ  ಹಾಗೂ ಧಾರ್ಮಿಕ ದೇವಸ್ಥಾನಗಳಲ್ಲಿ ಭಾಗವಹಿಸಲು ಬೇರೆ ರಾಜ್ಯಕ್ಕೆ ಪ್ರಯಾಣ ಮಾಡುವ ಮುನ್ನ ಆರ್ಟಿಪಿಸಿಆರ್ ಟೆಸ್ಟ್ಗೆ ಒಳಪಡಿಸುವುದು ಮತ್ತು ಕೋವಿಡ್ -19 ನೆಗೆಟಿವ್ ಪ್ರಮಾಣ ಪತ್ರ ನೀಡಬೇಕಿದೆ.

ಓಂಶಕ್ತಿ. ಶಬರಿಮಲೆ  ಹಾಗೂ ಧಾರ್ಮಿಕ ದೇವಸ್ಥಾನಗಳಲ್ಲಿ ಭಾಗವಹಿಸಿ ಮರಳಿ ಜಿಲ್ಲೆಗೆ ಬಂದವರು 7 ದಿನ ಹೋಂ ಕ್ವಾರಂಟೈನ್ ಇದ್ದು, 8ನೇ ದಿನ ಕೋವಿಡ್-19 ನೆಗೆಟಿವ್ ವರದಿ ನೀಡಬೇಕಿದೆ.

ಅಲ್ಲದೆ ಅಂತಿಮವಾಗಿ ಕೆಎಸ್ ಆರ್ಟಿಸಿ ಸಂಸ್ಥೆಗಳು ಓಂಶಕ್ತಿ. ಶಬರಿಮಲೆ  ಹಾಗೂ ಧಾರ್ಮಿಕ ದೇವಸ್ಥಾನಗಳಲ್ಲಿ ಭಾಗವಹಿಸಿ ವಾಪಾಸಾಗುವ ವೇಳೆ ಸ್ಥಳೀಯ ಆಸ್ಪತ್ರೆ ಬಳಿ ನಿಲುಗಡೆ ಮಾಡಿ ಪ್ರಯಾಣಿಕರನ್ನು ಆರ್ಟಿಪಿಸಿಆರ್ ತಪಾಸಣೆಗೆ ಒಳಪಡಿಸುವುದು ಕಡ್ಡಾಯವಾಗಿದೆ.

ಪ್ರಯಾಣಿಕರು ಆಗಮಿಸಿದ ತಕ್ಷಣ ಕೆಎಸ್‌ಆರ್‌ಟಿಸಿ ಸಂಸ್ಥೆಯಿಂದ ಮಾಹಿತಿಯನ್ನು ಪಡೆದು ಕೋವಿಡ್ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕೇಂದ್ರ

[ccc_my_favorite_select_button post_id="121597"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]