ಬೆಂ.ಗ್ರಾ.ಜಿಲ್ಲೆ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ಎನ್.ಬಚ್ಚೇಗೌಡ ಅವರ ಅಧ್ಯಕ್ಷತೆಯಲ್ಲಿ ಜನವರಿ 10 ರಂದು ಬೆಳಿಗ್ಗೆ 10.30 ಗಂಟೆಗೆ “ದಿಶಾ ಸಮಿತಿ ಸಭೆ” ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯಲ್ಲಿ ಜಿಲ್ಲೆಯ ಶಾಸಕರುಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರೇವಣ್ಣಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….