ಬೆಂಗಳೂರು: ಸಚಿವ ಆಶೋಕ್, ಶಿಕ್ಷಣ ಸಚಿವ ನಾಗೇಶ್ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಕರೊನಾ ಸೋಂಕು ದೃಢಪಟ್ಟಿದೆ.
ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ಸೋಂಕು ದೃಢಪಟ್ಟಿರುವುದು ಖಚಿತಪಡಿಸಿದ್ದು, ಸಂಪರ್ಕಿತರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.
ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….