ರೈತರಿಗೆ ಬೆಲೆ ಏರಿಕೆ ಬಿಸಿ: ಪೋಟ್ಯಾಷ್ ರಸಗೊಬ್ಬರದ ಬೆಲೆ ಏರಿಕೆ..!

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾವಸ್ತುಗಳ‌‌ ಬೆಲೆ ಏರಿಕೆಯಿಂದಾಗಿ ಬಂದರಿನಲ್ಲಿ ರಸಗೊಬ್ಬರ ನಿರ್ವಹಣಾ ವೆಚ್ಚ ಹೆಚ್ಚಾದ ಕಾರಣ ಪೋಟ್ಯಾಷ್ ರಸಗೊಬ್ಬರಗಳ ಬೆಲೆ ಕೊಂಚ ಏರಿಕೆಯಾಗಿದೆ ಎಂದು ಕೃಷಿ ಇಲಾಖೆ ಸ್ಪಷ್ಟಪಡಿಸಿದೆ.

ಎಮ್.ಒ.ಪಿ ರಸಗೊಬ್ಬರದ ಪರಿಷ್ಕೃತ ಗರಿಷ್ಕೃ ಮಾರಾಟ ಬೆಲೆ ಪ್ರತಿ ಚೀಲಕ್ಕೆ ರೂ .1700 ದೇಶದಲ್ಲಿ ಶೇಕಡ 100 ರಷ್ಟು ಎಮ್.ಒ.ಪಿ ರಸಗೊಬ್ಬರವನ್ನು ಆಮದು ಮಾಡಿಕೊಳ್ಳುತ್ತಿದ್ದು ರಸಗೊಬ್ಬರದ ಗರಿಷ್ಠ ಮಾರಾಟ ದರವನ್ನು ಸರಬರಾಜು ಸಂಸ್ಥೆಗಳಿಂದಲೇ ನಿಗಧಿ ಪಡಿಸಲಾಗುತ್ತದೆ.

ಕಳೆದ ನಾಲ್ಕು ತಿಂಗಳುಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಸಗೊಬ್ಬರ ಮಾರುಕಟ್ಟೆಯಲ್ಲಿ ಕಚ್ಚಾವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದಂತೆ ಎಮ್.ಒ.ಪಿ ರಸಗೊಬ್ಬರದ ಬೆಲೆಯು ಸಹ ಏರಿಕೆಯಾಗಿರುತ್ತದೆ.ಇದರಿಂದ ಎಮ್.ಒ.ಪಿ ರಸಗೊಬ್ಬರದ ಸರಬರಾಜಿನಲ್ಲಿ ವ್ಯತ್ಯಯವಾಗಿರುತ್ತದೆ. ಆದಾಗ್ಯೂ ಇಂಡಿಯನ್ ಪೊಟ್ಯಾಷ್ ಲಿಮಿಟೆಡ್ ಸಂಸ್ಥೆಯು ಅಂತಾರಾಷ್ಟ್ರೀಯ ಸರಬರಾಜುದಾರರೊಂದಿಗೆ ಎಮ್.ಒ.ಪಿ ರಸಗೊಬ್ಬರ ಆಮದು ಮಾಡಿಕೊಳ್ಳಲು ಒಪ್ಪಂದ ಮಾಡಿಕೊಂಡಿರುತ್ತದೆ.

ಪ್ರಸ್ತುತವಿರುವ ರಸಗೊಬ್ಬರದ ವಿನಿಮಯ ದರ , ಹೊಸ ಆಮದು ಬೆಲೆ , ಕಸ್ಟಮ್ಸ್ ಸುಂಕ ಹಾಗೂ ಜಿ.ಎಸ್.ಟಿ , ಬಂದರಿನಲ್ಲಿ ರಸಗೊಬ್ಬರದ ನಿರ್ವಹಣೆಯ ಇತರ ವೆಚ್ಚಗಳು ಸೇರಿ ಒಟ್ಟು ದರವು ಪ್ರತಿ ಟನ್ ಗೆ ರೂ.40,147 ಎಂದು ನಿಗಧಿಪಡಿಸಲಾಗಿದೆ . ಇದರಲ್ಲಿ ಕೇಂದ್ರ ಸರ್ಕಾರವು ಪುತಿ ಟನ್ ಎಂ.ಒ.ಪಿ ಗೆ ನೀಡುವ ರಿಯಾಯಿತಿ ದರ ರೂ.6,070 ಹೊರತು ಪಡಿಸಿದಲ್ಲಿ ಪ್ರತಿ ಟನ್ನಿನ ಮಾರಾಟ ದರವು ರೂ .34,000 ಆಗುತ್ತದೆ . ಹಾಗಾಗಿ ಪ್ರತಿ ಚೀಲದ ದರವು ರೂ .1700 ಆಗಿರುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಇಲಾಖೆ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!