ಬೆಂ.ಗ್ರಾ.ಜಿಲ್ಲೆ: ವಿದ್ಯಾರ್ಥಿಗಳು ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂ.ಗ್ರಾ.ಜಿಲ್ಲೆ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿನಲ್ಲಿ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಆಹ್ವಾನಿಸಲಾಗಿದ್ದ ಅರ್ಜಿ ಸಲ್ಲಿಸಲು 2022ರ ಜನವರಿ 30 ರವರೆಗೆ ಅವಧಿ ವಿಸ್ತರಿಸಲಾಗಿದೆ. 

|| ಪಿಯುಸಿ/ 3 ವರ್ಷದ ಡಿಪ್ಲೋಮಾ ಪಾಲಿಟೆಕ್ನಿಕ್(||PUC/3Years Diploma Polytechnic) ವಿದ್ಯಾರ್ಥಿಗಳಿಗೆ 20,000/-ರೂ.ಗಳು, ಪದವಿ(Degree) ವಿದ್ಯಾರ್ಥಿಗಳಿಗೆ 25,000/-ರೂ.ಗಳು, ಪದವಿ ನಂತರದ ಕೋರ್ಸ್‌ಗಳಾದ ಎಂ.ಎ, ಎಂ.ಎಸ್ಸಿ, ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಎಫ್.ಎ ಇತ್ಯಾದಿ(Post Graduate Course like MA, M.sc, Mcom, MBA, MCA, MFA etc.,) ವಿದ್ಯಾರ್ಥಿಗಳಿಗೆ 30,000/- ರೂ.ಗಳು, ಅಗ್ರಿಕಲ್ಚರ್/ಎಂಜಿನಿಯರಿಂಗ್/ ಮೆಡಿಸಿನ್/ ವೆಟರ್ನರಿ (Agriculture/Engineering/Medicine/ Vetrinary) ವಿದ್ಯಾರ್ಥಿಗಳಿಗೆ 35,000/- ರೂ.ಗಳನ್ನು ಪ್ರೋತ್ಸಾಹಧನವಾಗಿ ನೀಡಲಾಗುವುದು.

ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಇಲಾಖಾ ವೆಬ್‍ಸೈಟ್ www.tw.kar.nic.in ನಲ್ಲಿ 2022ರ ಜನವರಿ 30 ರೊಳಗೆ ಸಲ್ಲಿಸುವುದು.

ಪಿಯುಸಿ ಹಾಗೂ ನಂತರದ ಕೋರ್ಸ್‌ ಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ದೃಡೀಕೃತ ದಾಖಲಾತಿಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ: 205, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು ಈ ಕಚೇರಿಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080-29787448 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಅವರು ಪ್ರಕಟಣೆಯಲ್ಲಿ ‌ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ಕೆಎಸ್‌ಆರ್‌ಟಿಸಿಯ ವಿನೂತನ ಧ್ವನಿ ಸ್ಪಂದನೆ ಯೋಜನೆ ಚಾಲನೆ

ದೃಷ್ಟಿ ವಿಶೇಷ ಚೇತನರಿಗೆ KSRTC ಯ 200 ಬಸ್ಸುಗಳಲ್ಲಿ, ಅವರ ಆಯ್ಕೆಯ ಬಸ್ ಮಾರ್ಗವನ್ನು ಸೆಲೆಕ್ಟ್ ಮಾಡಲು ಧ್ವನಿ ಸ್ಪಂದನ ಯೋಜನೆ ಜಾರಿಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (RamalingaReddy)

[ccc_my_favorite_select_button post_id="111154"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!