ಬೆಂ.ಗ್ರಾ.ಜಿಲ್ಲೆ: ಕರೊನಾಂತಕದ ನಡುವೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮಕ್ಕೆ ದಿನಾಂಕ‌ ನಿಗದಿ

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆ ಕಾರ್ಯಕ್ರಮ ಜನವರಿ 17ರಂದು ನಡೆಯಲಿದ್ದು, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಹೊಸಕೋಟೆ ತಾಲ್ಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಕಲ್ಲುಕುಂಟೆ ಅಗ್ರಹಾರ ಗ್ರಾಮಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳನ್ನು ಆಲಿಸುವ ಜೊತೆಯಲ್ಲಿ ಅರ್ಹರಿಗೆ ಸವಲತ್ತುಗಳನ್ನು ವಿತರಣೆ ಮಾಡಲಿದ್ದಾರೆ ಹಾಗೂ ಗ್ರಾಮದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. 

ಪ್ರತಿ ತಿಂಗಳ ಮೂರನೇ ಶನಿವಾರದಂದು “ಜಿಲ್ಲಾಧಿಕಾರಿಗಳ ನಡೆ-ಹಳ್ಳಿಗಳ ಕಡೆ”ಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಿಗದಿಯಾಗಿದ್ದು, ಅದರಂತೆ ಜನವರಿ 15ರಂದು ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸರ್ಕಾರಿ ರಜೆ ಹಾಗೂ ಜನವರಿ 16 ರಂದು ಭಾನುವಾರ ರಜಾ ದಿನ ಇರುವುದರಿಂದ ಜನವರಿ 17 ರಂದು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಅದರಂತೆಯೇ ಜನವರಿ 17 ರಂದು ದೇವನಹಳ್ಳಿ ತಾಲ್ಲೂಕಿನಲ್ಲಿ ತಹಶೀಲ್ದಾರ್ ಅನಿಲ್ ಕುಮಾರ್ ಅರೋಲಿಕರ್ ಅವರು ಕಸಬಾ ಹೋಬಳಿಯ ಆವತಿ ಗ್ರಾಮದಲ್ಲಿ, ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ತಹಶೀಲ್ದಾರ್ ಮೋಹನ್ ಕುಮಾರಿ ಅವರು ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮದಲ್ಲಿ ಹಾಗೂ ನೆಲಮಂಗಲ ತಾಲ್ಲೂಕಿನಲ್ಲಿ ತಹಶೀಲ್ದಾರ್ ಮಂಜುನಾಥ್ ಅವರು ತ್ಯಾಮಗೊಂಡ್ಲು ಹೋಬಳಿಯ ಕೊಡಿಗೆಹಳ್ಳಿ ಗ್ರಾಮದಲ್ಲಿ ಆಯಾ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸುವ ಜೊತೆಯಲ್ಲಿ ಸವಲತ್ತುಗಳನ್ನು ವಿತರಣೆ ಮಾಡಿ, ಗ್ರಾಮದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ‌ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ರಾಜಘಟ್ಟದಲ್ಲಿ ಬೀದಿಗೆ ಬಂದ ಜೆಡಿಎಸ್ ಮುಖಂಡರ ಒಳಜಗಳ..!

ಜೆಡಿಎಸ್ (JDS) ಮುಖಂಡರ ಒಳಜಗಳ ರಾಜಘಟ್ಟ ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲಿನ ಅರಳಿಕಟ್ಟೆಯಲ್ಲಿ ಬೀದಿಗೆ ಬಂದಿದೆ.

[ccc_my_favorite_select_button post_id="118288"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!