ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ವೈರಾಣು ಸಾಂಕ್ರಾಮಿಕ ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ನಿಗದಿಯಾಗಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಜ.17ರಂದು ನಿಗದಿಯಾಗಿದ್ದ ಜಿಲ್ಲಾಧಿಕಾರಿಗಳ ನಡೆ-ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ಮುಂದೂಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….