ಭಾರಿ ಸದ್ದು ಕೇಳಿದ ಗ್ರಾಮಗಳಿಗೆ ಜಿಲ್ಲಾಧಿಕಾರಿ ದೌಡು

ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಕಂಬಾಲಹಳ್ಳಿ ಹಾಗೂ  ಬುಳ್ಳ ಸಂದ್ರ ಗ್ರಾಮದಲ್ಲಿ ಬುಧವಾರ ರಾತ್ರಿ  ಭಾರಿ  ಸದ್ದು  ಕೇಳಿಸಿದ ಪ್ರದೇಶಗಳಿಗೆ  ಜಿಲ್ಲಾಧಿಕಾರಿ ಆರ್.ಲತಾ ಅವರು ಗುರುವಾರ ಸಂಜೆ ಭೇಟಿ ನೀಡಿ ಗ್ರಾಮಸ್ಥರಿಗೆ ಧೈರ್ಯ ತುಂಬಿದರು.

ಈ ಭಾಗದಲ್ಲಿ ಸದ್ದು  ಮಾತ್ರ  ಸಂಭವಿಸಿದ್ದು, ಭೂ ಕಂಪನದ  ತೀವ್ರತೆಯು ರಿಕ್ಟರ್ ಮಾಪಕದಲ್ಲಿ  ದಾಖಲು ಆಗಿಲ್ಲ. ಮಳೆ ಹೆಚ್ಚಳದಿಂದ ಈ ರೀತಿ ಜಿಲ್ಲೆಯಲ್ಲಿ ಹಲವು ಗ್ರಾಮಗಳಲ್ಲಿ  ಏರ್  ಬ್ಲಾಸ್ಟ್  ಆಗಿ  ಭಾರಿ  ಸದ್ದಿನ  ಅನುಭವ ಆಗಿದೆ. ಆದರೆ ಭೂ ಕಂಪನ ಅಲ್ಲ. ಕಳೆದ ನವೆಂಬರ್ ಮಾಹೆಯಲ್ಲಿ ಬಿದ್ದ  ಭಾರಿ ಮಳೆಯಿಂದಾಗಿ ನೀರು ಅಂತರ್ಜಲ ಸೇರುತ್ತಿದೆ. ಅಂತರ್ಜಲ ಸೇರುವ ಸಂದರ್ಭದಲ್ಲಿ ಉಂಟಾಗುವ ಏರ್ ಬ್ಲಾಸ್ಟ್ ನಿಂದಾಗಿ ಲಘು ಭೂ  ಕಂಪನಗಳು ಆಗಿರುವುದಾಗಿ ಈ  ಹಿಂದೆ  ಜಿಲ್ಲೆಗೆ  ಆಗಮಿಸಿದ್ದ  ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಹಿರಿಯ ವೈಜ್ಞಾನಿಕ ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ ಮತ್ತೊಮ್ಮೆ ರಾಜ್ಯ ಮಟ್ಟದ ತಜ್ಞರು ಕಂಬಾಲಹಳ್ಳಿ ಹಾಗೂ ಬುಳ್ಳಸಂದ್ರ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದಾರೆ. ಬಳಿಕ ನಿಜವಾದ ಕಾರಣ ತಿಳಿಯಬಹುದಾಗಿದೆ.

ಜನರು ಯಾವುದೇ ರೀತಿಯಲ್ಲಿ ಭಯಪಡುವ ಅಗತ್ಯವಿಲ್ಲ. ಜಿಲ್ಲಾಡಳಿತ ನಿಮ್ಮೊಂದಿಗೆ ಇದೆ. ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರವು ನಿರಂತರವಾಗಿ ಈ ಭಾಗದ ಮೇಲೆ ಕಣ್ಗಾವಲು ಇಟ್ಟಿದೆ. ನಾವಿರುವ ಪ್ರದೇಶವು ಅತ್ಯಂತ ಸುರಕ್ಷಿತ ವಲಯವಾಗಿದ್ದು ಭೂಕಂಪ ಸಂಭವಿಸುವುದು ಅತಿ ವಿರಳ ಎಂದು ಜಿಲ್ಲಾಧಿಕಾರಿ ಸಾರ್ವಜನಿಕರಿಗೆ  ಧೈರ್ಯ ತುಂಬಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]