ಧಾರವಾಡ: ಎಸ್.ಡಿ.ಎಮ್. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕವಿಗಳಾದ ನಾಡೋಜ ಡಾ.ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಚೇತರಿಕೆ ಆಗಿದ್ದು, ಆರೋಗ್ಯ ಸ್ಥಿರವಾಗಿದೆ. ಆಸ್ಪತ್ರೆ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ.
ಜಿಲ್ಲಾಡಳಿತ ಎಸ್.ಡಿ.ಎಮ್. ಆಸ್ಪತ್ರೆಯ ಮ್ಯಾನೆಜ್‌ಮೆಂಟ್ ದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ನಾಡೋಜ ಡಾ. ಚೆನ್ನವೀರ ಕಣವಿ ಅವರ ಆರೋಗ್ಯ ಕ್ಷೇಮತೆಗೆ ಅಗತ್ಯ ಕ್ರಮವಹಿಸಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….