ರಾಷ್ಟ್ರೀಯ ಯುವ ದಿನ ಭಾರತದ ಯುವಪೀಳಿಗೆ ಮೀಸಲು: ಎಸ್.ಡಿ.ಯು.ಐ.ಎಂ ಪ್ರಾಂಶುಪಾಲ ಜೆ.ವಿ.ಚಂದ್ರಶೇಖರ್

ದೊಡ್ಡಬಳ್ಳಾಪುರ: ರಾಷ್ಟ್ರೀಯ ಯುವ ದಿನವು ಭಾರತದ ಯುವಪೀಳಿಗೆಯ ಮತ್ತು ಯುವಕರಿಗೆ ಮೀಸಲಾಗಿರುವ  ದಿನವಾಗಿದ್ದು, ಸ್ವಾಮಿ ವಿವೇಕಾನಂದರು ಈ ದಿನ ಜನಿಸಿರುವುದರಿಂದ ಅವರ ಜನ್ಮದಿನವನ್ನು ದೇಶವು ಪ್ರತಿ ವರ್ಷ ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಮುಖ್ಯ ಅತಿಥಿಗಳಾಗಿ ಆಗಮಿಸಿದ ಎಸ್ ಡಿ ಯು ಐ ಎಂ ನ ಪ್ರಾಂಶುಪಾಲರಾದ ಜೆ.ವಿ.ಚಂದ್ರಶೇಖರ್ ಹೇಳಿದರು.

ನಗರದ ಶ್ರೀ ದೇವರಾಜ ಅರಸು ಪ್ರಥಮ ದರ್ಜೆ ಸಂಜೆ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನವನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲರಾದ ಡಾ.ಎಂ.ಚಿಕ್ಕಣ್ಣ, ಸ್ವಾಮಿ ವಿವೇಕಾನಂದರ ನಿಜವಾದ ಹೆಸರು ನರೇಂದ್ರನಾಥ ದತ್. ಸ್ವಾಮಿ ವಿವೇಕಾನಂದರು ಧರ್ಮ, ತತ್ವಶಾಸ್ತ್ರ, ಇತಿಹಾಸ, ಕಲೆ, ಸಮಾಜ ವಿಜ್ಞಾನ, ಸಾಹಿತ್ಯ ಬಲ್ಲವರಾಗಿದ್ದರು. ಶಿಕ್ಷಣದಲ್ಲಿ ಉತ್ತಮವಾದುದಲ್ಲದೆ ಭಾರತೀಯ ಶಾಸ್ತ್ರೀಯ ಸಂಗೀತದ ಜ್ಞಾನವನ್ನೂ ಹೊಂದಿದ್ದರು. ಇದಲ್ಲದೆ, ವಿವೇಕಾನಂದ ಅವರು ಉತ್ತಮ ಆಟಗಾರರು ಸಹ ಆಗಿದ್ದರು. ಅವರು ಯುವಕರಿಗೆ ಸ್ಫೂರ್ತಿಯಾಗುವುದರಲ್ಲಿ ಯಾವುದರಲ್ಲೂ ಕಡಿಮೆಯಿರಲಿಲ್ಲ. ಅನೇಕ ಸಂದರ್ಭಗಳಲ್ಲಿ ಅವರು ತಮ್ಮ ಅಮೂಲ್ಯವಾದ ಆಲೋಚನೆಗಳು ಮತ್ತು ಸ್ಪೂರ್ತಿದಾಯಕ ಮಾತುಗಳೊಂದಿಗೆ ಮುಂದುವರಿಯಲು ಯುವಕರನ್ನು ಪ್ರೋತ್ಸಾಹಿಸುತ್ತಿದ್ದರು ಆಗಾಗಿ ಈ ದಿನವನ್ನು ರಾಷ್ಟ್ರೀಯ ಯುವ ದಿನ ಎಂದು ಕರೆಯುತ್ತಿರುವುದು ಎಂದರು.

ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ದಕ್ಷಿಣಮೂರ್ತಿ, ಚೈತ್ರ, ಪ್ರಕಾಶ್, ರವಿಕುಮಾರ್, ಲಕ್ಷ್ಮೀಶ ಮತ್ತಿತರರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ರಾಜ್ಯದ ಪರಿಸ್ಥಿತಿ ಆಲಿಬಾಬಾ ಮೂವತ್ತನಾಲ್ಕು ಕಳ್ಳರು ಎನ್ನುವಂಥಾಗಿದೆ: ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ವಸತಿ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy)

[ccc_my_favorite_select_button post_id="109828"]
ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅವಕಾಶ: ಡಾ.ಮಹೇಶ್ ಜೋಶಿ

ಡಿಸೆಂಬರ್‌ನಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು

ಕನ್ನಡ ಭಾಷೆಯು ಸ್ವತಂತ್ರ ಭಾಷೆಯಾಗಿದ್ದು, ತನ್ನದೇ ಆದ ಇತಿಹಾಸ ಹೊಂದಿದೆ. ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ (Dr.Mahesh Joshi)

[ccc_my_favorite_select_button post_id="109751"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಹೆಂಡತಿಯ ಕೊಂದ ಪತಿ..!l Murder

ಹೆಂಡತಿ ಮೊಬೈಲ್ ಜಾಸ್ತಿ ಬಳಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯನ್ನು ಬರ್ಬರವಾಗಿ ಕೊಲೆ (Murder) ಮಾಡಿರುವ ಘಟನೆ ನಡೆದಿದೆ.

[ccc_my_favorite_select_button post_id="109624"]
ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಜಗನ್ ಕಾರು ಚಕ್ರದಡಿ ಅಭಿಮಾನಿ ಸಾವು..!| ಆಘಾತಕಾರಿ Video ವೈರಲ್

ಅಭಿಮಾನಿಗಳು ಕೂಡ ಕಾರಿನ ಚಕ್ರದಡಿ ವೃದ್ಧರೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರೂ ಲೆಕ್ಕಿಸದೇ ಜಗನ್ (Jagan) ಅವರನ್ನು ಮುಟ್ಟಲು, ಹತ್ತಿರದಿಂದ ನೋಡಲು ನುಗ್ಗಿ ಬರುತ್ತಿದ್ದರು

[ccc_my_favorite_select_button post_id="109775"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]