ದೊಡ್ಡಬಳ್ಳಾಪುರ: ಜ.17ರ VIPs ಮತ್ತು Officers ದಿನಚರಿ

ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.

ತಹಶೀಲ್ದಾರ್ ಮೋಹನಕುಮಾರಿ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ: ಕಚೇರಿಯಲ್ಲಿ ಲಭ್ಯ

ಸಿಡಿಪಿಓ ಅನಿತಾಲಕ್ಷ್ಮೀ: ಕಚೇರಿ ಕಾರ್ಯ, ಅಂಗನವಾಡಿಗಳ ಭೇಟಿ. ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ಕಾರ್ಯ.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕಛೇರಿ ಕಾರ್ಯ ನಂತರ ವಿದ್ಯಾರ್ಥಿ ನಿಲಯಗಳ ಭೇಟಿ.

ಬೆಸ್ಕಾಂ ನಗರ ವಿಭಾಗದ ಎಇಇ ರೋಹಿತ್, ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ನೆಲಮಂಗಲದಲ್ಲಿ ನಡೆಯುವ ಸಭೆಯಲ್ಲಿ ಭಾಗಿ. 

ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ತಾಲೂಕು ಪಂಚಾಯಿತಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.

ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಜಿಲ್ಲಾಧಿಕಾರಿ ಕಚೇರಿ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.

ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಆಂಧ್ರದಲ್ಲಿ ಆರ್ಸಿಲರ್ ಮಿತ್ತಲ್ – ನಿಫಾನ್ ಸ್ಟೀಲ್ ಸ್ಥಾವರ; ಅಡಿಗಲ್ಲು ಹಾಕಿದ ಹೆಚ್.ಡಿ. ಕುಮಾರಸ್ವಾಮಿ

ಆಂಧ್ರದಲ್ಲಿ ಆರ್ಸಿಲರ್ ಮಿತ್ತಲ್ – ನಿಫಾನ್ ಸ್ಟೀಲ್ ಸ್ಥಾವರ; ಅಡಿಗಲ್ಲು ಹಾಕಿದ ಹೆಚ್.ಡಿ.

ಇಲ್ಲಿನ ವೈಜಾಗ್ ಸ್ಟೀಲ್ (ರಾಷ್ಟ್ರೀಯ ಇಸ್ಪಾತ್ ನಿಗಮ ಲಿಮಿಟೆಡ್ - RINL) ಕಾರ್ಖಾನೆಯ ಪುನಶ್ಚೇತನಕ್ಕೆ ₹11,400 ಕೋಟಿ ಬೃಹತ್ ಮೊತ್ತದ ವಿಶೇಷ ಪ್ಯಾಕೇಜ್ ನೀಡಿದ ನಂತರ ಮತ್ತೊಮ್ಮೆ ಕಾರ್ಖಾನೆಗೆ ಭೇಟಿ ನೀಡಿದ ಕೇಂದ್ರದ ಉಕ್ಕು

[ccc_my_favorite_select_button post_id="120408"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!