ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.
ತಹಶೀಲ್ದಾರ್ ಮೋಹನಕುಮಾರಿ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ: ಕಚೇರಿಯಲ್ಲಿ ಲಭ್ಯ
ಸಿಡಿಪಿಓ ಅನಿತಾಲಕ್ಷ್ಮೀ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ಕಾರ್ಯದ ವಿಶ್ರಾಂತಿ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಕಛೇರಿ ಕಾರ್ಯ ನಂತರ ವಿದ್ಯಾರ್ಥಿ ನಿಲಯಗಳ ಭೇಟಿ.
ಬೆಸ್ಕಾಂ ನಗರ ವಿಭಾಗದ ಎಇಇ ರೋಹಿತ್, ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಸಭೆಯಲ್ಲಿ ಭಾಗಿ.
ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ಸಾಸಲು ರೈತ ಸಂಪರ್ಕ ಕೇಂದ್ರ ಭೇಟಿ.
ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಕಚೇರಿಯಲ್ಲಿ ಲಭ್ಯ. ನಂತರ ಬಾಶೆಟ್ಟಹಳ್ಳಿ ಭೇಟಿ. ಕೋವಿಡ್ ನಿರ್ವಹಣೆ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….