ದೊಡ್ಡಬಳ್ಳಾಪುರ: ಸಿಲಿಂಡರ್ ಸಂಪರ್ಕ ಪಡೆದ ಗ್ರಾಹಕರಿಗೆ ಬಹುಮಾನ ಯೋಜನೆ – ಡಿ.ನಂದಕುಮಾರ್

ದೊಡ್ಡಬಳ್ಳಾಪುರ: ಭಾರತ್ ಗ್ಯಾಸ್ ಅಡುಗೆ ಅನಿಲದ ಹೊಸ ಸಂಪರ್ಕ ಹಾಗೂ ಈಗಾಗಲೇ ಅನಿಲ ಸಂಪರ್ಕ  ಹೊಂದಿರುವ ಗ್ರಾಹಕರು, 2ನೇ ಸಿಲೆಂಡರ್ ಸಂಪರ್ಕ ಪಡೆದರೆ ಬಂಪರ್ ಬಹುಮಾನಗಳನ್ನು ಗೆಲ್ಲುವ ಅವಕಾಶ ಇದೆ ಎಂದು ನಗರದ ಭಾರತ್ ಗ್ಯಾಸ್ ಮಂಜುನಾಥ ಏಜೆನ್ಸಿ ಮಾಲೀಕ ಡಿ.ನಂದಕುಮಾರ್ ತಿಳಿಸಿದ್ದಾರೆ.

ಈ ಕುರಿತು ಹರಿತಲೇಖನಿಗೆ ‌ಮಾಹಿತಿ‌ ನೀಡಿರುವ ಅವರು, ಅನಿಲ ಸಂಪರ್ಕ  ಹೊಂದಿರುವ ಗ್ರಾಹಕರಿಗೆ ಕೂಪನ್‍ಗಳನ್ನು ವಿತರಿಸಿ ಈ ಬಗ್ಗೆ ಮಾಹಿತಿ ನೀಡಿದ ಅವರು ಈಗ ಅಡಿಗೆ ಅನಿಲ ಸಂಪರ್ಕ ಪಡೆಯುವುದು ಸುಲಭ ವಿಧಾನವಾಗಿದ್ದು, ಜೊತೆಗೆ ಬಹುಮಾನಗಳ ಯೋಜನೆಗಳಿವೆ.

ಸ್ಕೂಟರ್, ಎಲ್.ಇ.ಡಿ ಟಿ.ವಿ ಸೇರಿದಂತೆ ಹತ್ತು ಲಕ್ಷಕ್ಕೂ ಅಕ ಮೌಲ್ಯದ ಒಟ್ಟು 500 ಬಹುಮಾನಗಳು ಗ್ರಾಹಕರಿಗೆ ಲಭಿಸಲಿವೆ. ಈ ಅವಕಾಶ ಜನವರಿ 1ರಿಂದ ಏಪ್ರಿಲ್ 10ರವರೆಗೆ ಸಂಪರ್ಕ ಪಡೆಯುವ ಗ್ರಾಹಕರಿಗೆ ಮಾತ್ರ ಅನ್ವಯ ಲಕ್ಕಿ ಡ್ರಾ ಮೂಲಕ ಆಯ್ಕೆಯಾಗುವ ಗ್ರಾಹಕರಿಗೆ ಏ.24ರಂದು ಬಹುಮಾನಗಳ ವಿತರಣೆ ನಡೆಯಲಿದೆ.ಈ ಯೋಜನೆ ಎಲ್ಲಾ ಭಾರತ್ ಗ್ಯಾಸ್ ಏಜೆನ್ಸಿಯ ಗ್ರಾಹಕರು ಬೆಂಗಳೂರು ನಗರ,ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಿತ್ರದುರ್ಗ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಗ್ರಾಹಕರಿಗೆ ಅವಕಾಶವಿದೆ ಎಂದರು.

ಕರೊನಾ ವೈರಸ್ ಹರಡುತ್ತಿರುವ ಸಮಯದಲ್ಲಿ ಗ್ರಾಹಕರು ಆನ್‍ಲೈನ್ ಮೂಲಕ ಡಿಜಿಟಲ್ ಪೇಮೆಂಟ್ ಮಾಡಲು ಸಹಕಾರಿಯಾಗುವಂತೆ ಕಂಪನಿಯು ವ್ಯವಸ್ಥೆ ಕಲ್ಪಿಸಿದ್ದು, ನಗದು ವ್ಯವಹಾರವನ್ನು ಕಡಿತಗೊಳಿಸಲು ಗ್ರಾಹಕರು ಹಾಗೂ ಸರಬರಾಜುದಾರರು ಈ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬೇಕು ಎಂದು ಬಿಪಿಸಿಎಲ್ ಗ್ರಾಹಕರಲ್ಲಿ ಮನವಿ ಮಾಡಿದೆ.

ಭಾರತ್ ಗ್ಯಾಸ್ ರೀಫಿಲ್ ಸಿಲಿಂಡರ್ ಬುಕಿಂಗ್‍ಗಾಗಿ ಬಿಪಿಸಿಎಲ್‍ನ ಸ್ಮಾರ್ಟ್‍ಲೈನ್ ವಾಟ್ಸಾಪ್ ಸಂಖ್ಯೆ 1800-22-4344 ಇದನ್ನು ಸೇವ್ ಮಾಡಿಕೊಂಡು ಇದೇ ಸಂಖ್ಯೆಗೆ  ಎಚ್‍ಐ    ಎಂದು ಟೈಪ್ ಮಾಡಿ ಕಳುಹಿಸಿ , ನಂತರ ಫೋನ್ ಗೆ ಬರುವ ಸಂದೇಶದಲ್ಲಿಯೇ ರೀಫಿಲ್ ಬುಕ್ ಮಾಡಿ ಹಾಗೂ ಆನ್ಲೈನ್ ಮೂಲಕ ಹಣಸಂದಾಯ ಮಾಡುವ ಈ ವಿಧಾನಗಳ ಮೂಲಕ ನೀವು ಸುಲಭವಾಗಿ ಹಣ ಪಾವತಿಸಬಹುದು ಫೋನ್ ಪೇ, ಪೇಟಿಎಮ್, ಗೂಗಲ್ ಪೇ, ಅಮೇಜಾನ್ ಪೇ ಹಾಗೂ ಎಲ್ಲಾ ಕ್ರೆಡಿಟ್ ಕಾರ್ಡ್ ಮತ್ತು ಡೆಬಿಟ್ ಕಾರ್ಡ ಮೂಲಕ ಹಣ ಪಾವತಿ ಮಾಡಬಹುದು ಎಂದರು.

ಎರಡು ಗಂಟೆಗಳಲ್ಲಿಯೇ ಹೊಸ ಗ್ಯಾಸ್ ಸಂಪರ್ಕ ಪಡೆಯಲು 9611100111  ಸಂಖ್ಯೆಗೆ ನಿಮ್ಮ ವಿವರಗಳನ್ನು ಹಾಗೂ ವಿಳಾಸವನ್ನು ವ್ಯಾಟ್ಸ್ ಆ್ಯಪ್ ಮಾಡಬಹುದಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಭಾರತ್ ಗ್ಯಾಸ್ ಮಂಜುನಾಥ ಏಜೆನ್ಸಿ ಮುಖ್ಯಸ್ಥರಾದ ಆರ್.ದಯಾನಂದ್, ವ್ಯವಸ್ಥಾಪಕ ರವಿಚಂದ್ರ ಮತ್ತಿತರರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನವಾದ ಸೋಮವಾರ ಅಂತಿಮ ಕಣದಲ್ಲಿ ‘ಎ’ ತರಗತಿಯಿಂದ 9, ‘ಬಿ’ ತರಗತಿಯಿಂದ 19 ಜನ ಉಳಿದಿದ್ದಾರೆ.

[ccc_my_favorite_select_button post_id="115412"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!