ಬೆಂ.ಗ್ರಾ.ಜಿಲ್ಲೆ: ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬೆಂ.ಗ್ರಾ.ಜಿಲ್ಲೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿಗೆ ಮೆಟ್ರಿಕ್ ನಂತರದ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ವೃತ್ತಿಪರ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದ್ದ ಅರ್ಜಿ ಸಲ್ಲಿಸಲು 2022ರ ಜನವರಿ 27ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಪೋಷಕರ ವಾರ್ಷಿಕ ಆದಾಯದ‌ ಮಿತಿ, ತಾಲ್ಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್‍ಸೈಟ್ www.bcwd.karnataka.gov.in ಅನ್ನು ಸಂಪರ್ಕಿಸಬಹುದು.    

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2022ರ ಜನವರಿ 27 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ, [email protected] ಇಲ್ಲಿಗೆ ಮೇಲ್ ಮುಖಾಂತರ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ/ತಾಲ್ಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿಗಳ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ: 215, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ‌ ಹಾಗೂ ಇಲಾಖೆಯ ಸಹಾಯವಾಣಿ ಸಂಖ್ಯೆ: 080-29787440 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಭವ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ: ಮತ್ತೆ ಭವಿಷ್ಯ ನುಡಿದ ಆರ್‌.ಅಶೋಕ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ: ಮತ್ತೆ ಭವಿಷ್ಯ ನುಡಿದ ಆರ್‌.ಅಶೋಕ

ಸಿಎಂ ಕುರ್ಚಿ ಬದಲಾವಣೆ ಖಚಿತವಾಗಿದೆ. ಕಾಂಗ್ರೆಸ್‌ ಶಾಸಕರು ಕೂಡ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆಂದು ಭವಿಷ್ಯ ನುಡಿಯುತ್ತಿದ್ದಾರೆ. D.K.Shivakumar

[ccc_my_favorite_select_button post_id="110593"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪ್ರೀತಿಸಿದ ಯುವತಿಯ ಕೊಲೆಗೈದ ಪ್ರೇಮಿ.. ತಾಳಿ ಕಟ್ಟಿ ಸೆಲ್ಫಿ ಸ್ಟೇಟಸ್ ಅಪ್ಲೋಡ್..!

ಪ್ರೀತಿಸಿದ ಯುವತಿಯ ಕೊಲೆಗೈದ ಪ್ರೇಮಿ.. ತಾಳಿ ಕಟ್ಟಿ ಸೆಲ್ಫಿ ಸ್ಟೇಟಸ್ ಅಪ್ಲೋಡ್..!

ಪ್ರೀತಿಸಿದ್ದ ಪ್ರಿಯತಮೆಯನ್ನು ಕೊಲೆ (Murder) ಮಾಡಿ, ಆ ನಂತರ ಶವಕ್ಕೆ ತಾಳಿ ಕಟ್ಟಿ ವಿಕೃತಿ ಮೆರೆದ ವಿಚಿತ್ರ ಘಟನೆ ಮೈಸೂರಿನಲ್ಲಿ ಮೈಸೂರಿನ ಆಶೋಕಪುರಂನಲ್ಲಿ ನಡೆದಿದೆ.

[ccc_my_favorite_select_button post_id="110642"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!