ಕಂಪನಿಗಳು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ: ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ಶೈಕ್ಷಣಿಕ ಪ್ರಗತಿಗೆ ಸರ್ಕಾರದ ಜೊತೆ ಸಮುದಾಯ ಹಾಗೂ ಕೈಗಾರಿಕೋದ್ಯಮಿಗಳು ಕೈ ಜೋಡಿಸಬೇಕಿದ್ದು, ಕಂಪನಿಗಳ ಸಾಮಾಜಿಕ ಜವಾಬ್ದಾರಿ ಅಡಿಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡುವ ಅಗತ್ಯವಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.

ನಗರದ ಹೊರವಲಯದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಲಬಾರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಬಡ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಿಎಸ್‍ಆರ್ ನಿಧಿಯಡಿಯಲ್ಲಿ ಹಲವಾರು ಶಾಲೆಗಳಿಗೆ ಕಟ್ಟಡಗಳು ಹಾಗೂ ಮೂಲ ಸೌಕರ್ಯಗಳು ದೊರೆಯುತ್ತಿರುವುದು ಸಂತಸದ ಸಂಗತಿ. ಅಂತೆಯೇ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹೆಣ್ಣು ಮಕ್ಕಳಿಗೆ ಸಹಾಯಧನ ವಿತರಿಸುತ್ತಿರುವುದು ಅಭಿನಂದನೀಯವಾಗಿದ್ದು, ಕಾಲೇಜಿಗೆ ಅಗತ್ಯವಿರುವ ಡೆಸ್ಕ್‍ಗಳನ್ನು ನೀಡುವಂತೆ ಮನವಿ ಮಾಡಿದರು.

ಮಲಬಾರ್ ಗೋಲ್ಡ್ ಚಾರಿಟಬಲ್ ಟ್ರಸ್ಟ್‍ನ ಮಾರ್ಕೆಟಿಂಗ್ ವ್ಯವಸ್ಥಾಪಕ ಸಾಕ್ ಖಾನ್ ಮಾತನಾಡಿ, ನಮ್ಮ ಸಂಸ್ಥೆಯ ವತಿಯಿಂದ ರಾಜ್ಯದಾದ್ಯಂತ 10ಸಾವಿರ ಬಡ ಮಕ್ಕಳಿಗೆ ವಿದ್ಯಾರ್ಥಿವೇತನಗಳನ್ನು ನೀಡಲಾಗುತ್ತಿದೆ. ಬಡತನ ರೇಖೆಗಿಂತ ಕೆಳಗಿರುವ ಹೆಣ್ಣು ಮಕ್ಕಳನ್ನು ಗುರುತಿಸಿ ನೀಡಲಾಗುತ್ತಿದ್ದು, ಇದು ಮಹಿಳಾ ಸಬಲೀಕರಣಕ್ಕೆ ನಾಂದಿ ಆಗಲಿದೆ. ಸಿಎಸ್‍ಆರ್ ನಿಧಿಯಡಿಯಲ್ಲಿ ನಿಯಮಾನುಸಾರ ಶೇ.2ರಷ್ಟು ಸಾಮಾಜಿಕ ಸೇವೆಗಳಿಗೆ ಉಪಯೋಗಿಸಬೇಕೆಂಬ ನಿಯಮವಿದೆ. ಆದರೆ ನಮ್ಮ ಕಂಪನಿ ಶೆ.5ರಷ್ಟು ವಿನಿಯೋಗಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ 25 ವಿದ್ಯಾರ್ಥಿನಿಯರಿಗೆ ತಲಾ 5 ಸಾವಿರ ರೂಗಳ ವಿದ್ಯಾರ್ಥಿವೇತನ ವಿತರಿಸಲಾಯಿತು.

ತಹಶೀಲ್ದಾರ್ ಮೋಹನ ಕುಮಾರಿ, ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಸ್.ಜಂಬಗಿ, ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಎ.ಆರ್.ಶಿವಕುಮಾರ್, ಗ್ರಾ.ಪಂ ಸದಸ್ಯರಾದ ಮುನಿರಾಜು, ಗೋವಿಂದರಾಜು, ನಾಗರತ್ನಮ್ಮ , ಮಲಬಾರ್ ಕಂಪನಿಯ ಕಾರ್ಯನಿರ್ವಾಹಕರಾದ ರಾಘವೇಂದ್ರ ಶೆಟ್ಟಿ, ಅಕ್ಷಯ್ ಉನ್ನಿ ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]