ಈ ರಾಶಿಯವರು ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವ / ದಿನ ಭವಿಷ್ಯ: ಗುರುವಾರ, ಜನವರಿ 20,2022, ದೈನಂದಿನ ರಾಶಿ ಭವಿಷ್ಯ

ಮೇಷ: ವಾಸಸ್ಥಾನ,ಉದ್ಯೋಗ ಸ್ಥಾನ ಬದಲಾವಣೆಯ ಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವುದು. ವ್ಯವಹಾರಿಕ ಸೂಕ್ಷ್ಮತೆಯಿಂದ ಹಾನಿ ತಪ್ಪಿಸಿರಿ. ವೃಥಾಚಿಂತೆ ಇರುವುದು. ಹೊಸ ವ್ಯವಹಾರ ಗಳು ಬೇಡ.

ವೃಷಭ: ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು. ಶಾಂತಿ,ನೆಮ್ಮದಿಯುಕ್ತ ಜೀವನ ಇರುವುದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವುದ ರಿಂದ ಗುರಿ ಮುಟ್ಟುವುದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು.

ಮಿಥುನ: ಬದಲಾವಣೆಯನ್ನು ಸಹಜವಾಗಿ ಸ್ವೀಕರಿಸಿ. ಕರ್ತವ್ಯ ವನ್ನು ಸಮರ್ಥವಾಗಿ ನಿಭಾಯಿಸುವಿರಿ. ಸಾಮಾಜಿಕ ಗೌರವಗಳು ಅರಸಿಕೊಂಡು ಬರಲಿವೆ. ಮಾಲೀಕತ್ವದ ಆಸ್ತಿ ಕೈತಪ್ಪದಂತೆ ಎಚ್ಚರಿಕೆ ವಹಿಸಿರಿ. ಧನದ ಅಪವ್ಯಯ ಆಗದಂತೆ ನೋಡಿರಿ.

ಕಟಕ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.

ಸಿಂಹ: ಅಭದ್ರತೆ ಕಾಡುವ ಸಂಭವವಿದೆ. ಸ್ಥಾನಚ್ಯುತಿ ಯಾಗುವ ಸಾಧ್ಯತೆ ಇದೆ. ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವುದು.

ಕನ್ಯಾ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವುದು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು.

ತುಲಾ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.

ವೃಶ್ಚಿಕ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವುದು. ನೌಕರರ ತೊಂದರೆಗಳು ನಿವಾರಣೆಯಾಗುವುದು. ಔದ್ಯೋಗಿಕ ಪ್ರವಾಸ ಯೋಗವಿದೆ.

ಧನಸ್ಸು: ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ.

ಮಕರ: ಅನಿರೀಕ್ಷಿತ ಧನ ನಷ್ಟ. ತಿರುಗಾಟ ಒದಗಿಬಂದು, ದೇಹಾಲಸ್ಯವು ತಲೆ ದೋರುವುದು, ಎಲ್ಲಾ ಮಾರ್ಗವು ಸುಗಮವಿದ್ದು, ಸಾಂಸಾರಿಕ ದೃಷ್ಟಿಯಲ್ಲೂ ಉತ್ತಮವಿರುವುದರಿಂದ ಚಿಂತೆಯ ಅವಶ್ಯಕತೆ ಇಲ್ಲ.

ಕುಂಭ: ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ.

ಮೀನ: ತಪ್ಪುಗಳನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ.

ತಿಥಿ: ತೃತೀಯ 

ನಕ್ಷತ್ರ: ಆಶ್ಲೇಷ /ಮಖಾ ನಕ್ಷತ್ರ

ಈ ದಿನದ ವಿಶೇಷ: ನೆಲಮಂಗಲದ ಶ್ರೀ ಲಕ್ಷ್ಮೀ ಚನ್ನಕೇಶವ ರಥ.

ರಾಹುಕಾಲ: 02:00 ರಿಂದ 03:26

ಗುಳಿಕಕಾಲ: 09:42 ರಿಂದ 11:48

ಯಮಗಂಡಕಾಲ: 06:49 ರಿಂದ 08:16

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ Cmsiddaramaiah

[ccc_my_favorite_select_button post_id="110536"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಆನ್ ಲೈನ್ ಗೇಮ್ ಆಡಿ 18 ಲಕ್ಷ ಕಳೆದುಕೊಂಡ ಯುವಕ.. ಆತ್ಮಹತ್ಯೆ!

ಆನ್ ಲೈನ್ ಗೇಮ್ ಆಡಿ 18 ಲಕ್ಷ ಕಳೆದುಕೊಂಡ ಯುವಕ.. ಆತ್ಮಹತ್ಯೆ!

ಆನ್ ಲೈನ್ ಗೇಮ್ ಆಡಿ ಬರೋಬ್ಬರಿ 18 ಲಕ್ಷ ರೂ.ಹಣ ಕಳೆದುಕೊಂಡ ಯುವಕನೋರ್ವ ಸೆಲ್ಪಿ ವೀಡಿಯೊ ಮಾಡಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ..

[ccc_my_favorite_select_button post_id="110524"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!