ಬೆಂ.ಗ್ರಾ.ಜಿಲ್ಲೆ ಕೋವಿಡ್ -19 ಬುಲೆಟಿನ್: ಜಿಲ್ಲೆಯಲ್ಲಿಂದು 375 ಮಂದಿ ಗುಣಮುಖ / ಸೋಂಕಿತರ ಸಂಖ್ಯೆ ಸಾವಿರದ ಸಮೀಪ

ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಜ.20ರ ಬುಲೆಟಿನ್ ಅನ್ವಯ ಇಂದು ಜಿಲ್ಲೆಯಲ್ಲಿ ಹೊಸದಾಗಿ 974 ಜನರಿಗೆ ಸೋಂಕು ದೃಢಪಟ್ಟಿದೆ. ಅಲ್ಲದೆ ಕೋವಿಡ್ ಸೋಂಕಿನಿಂದ 375 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 

ವರದಿಯನ್ವಯ ಹೊಸಕೋಟೆ ತಾಲೂಕಿನ 154 ಪುರುಷರು, 73 ಮಹಿಳೆಯರು ಸೇರಿ 227.

ದೇವನಹಳ್ಳಿ ತಾಲೂಕಿನ 242 ಪುರುಷರು, 154 ಮಹಿಳೆಯರು ಸೇರಿ 396.

ದೊಡ್ಡಬಳ್ಳಾಪುರ ತಾಲೂಕಿನ 150 ಪುರುಷರು, 85 ಮಹಿಳೆಯರು ಸೇರಿ 235.

ನೆಲಮಂಗಲ ತಾಲೂಕಿನ 71 ಪುರುಷರು, 42 ಮಹಿಳೆಯರು ಸೇರಿ 113 ಜನರಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.

ಉಳಿದಂತೆ ಬೆಂಗಳೂರು ಉತ್ತರ ಹಾಗೂ ಅನ್ಯ ಜಿಲ್ಲೆಯ 02 ಪುರುಷರು, ಓರ್ವ ಮಹಿಳೆ ಸೇರಿ 03 ಮಂದಿಗೆ ಸೋಂಕು ತಗುಲಿದೆ.

ಪ್ರಸ್ತುತ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5327ಕ್ಕೆ ಏರಿಕೆಯಾಗಿದೆ. ಅಲ್ಲದೆ  14852 ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದೆ.

ಇಂದಿನ ವರದಿಯ ಪ್ರಕಾರ 3175 ಮಂದಿಯ ಫಲಿತಾಂಶ ಬಾಕಿ ಉಳಿದಿದೆ.

(ಆತಂಕ ಬೇಡಾ, ಮುಂಜಾಗ್ರತೆ ಇರಲಿ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ Cmsiddaramaiah

[ccc_my_favorite_select_button post_id="110536"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಆನ್ ಲೈನ್ ಗೇಮ್ ಆಡಿ 18 ಲಕ್ಷ ಕಳೆದುಕೊಂಡ ಯುವಕ.. ಆತ್ಮಹತ್ಯೆ!

ಆನ್ ಲೈನ್ ಗೇಮ್ ಆಡಿ 18 ಲಕ್ಷ ಕಳೆದುಕೊಂಡ ಯುವಕ.. ಆತ್ಮಹತ್ಯೆ!

ಆನ್ ಲೈನ್ ಗೇಮ್ ಆಡಿ ಬರೋಬ್ಬರಿ 18 ಲಕ್ಷ ರೂ.ಹಣ ಕಳೆದುಕೊಂಡ ಯುವಕನೋರ್ವ ಸೆಲ್ಪಿ ವೀಡಿಯೊ ಮಾಡಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ..

[ccc_my_favorite_select_button post_id="110524"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!