ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.
ಸಿಡಿಪಿಓ ಅನಿತಾಲಕ್ಷ್ಮೀ: ಡಿಸಿಡಿಪಿಒ ಕಚೇರಿ ಕಾರ್ಯ. ನಂತರ ಅಂಗನವಾಡಿಗಳ ಭೇಟಿ.
ಬೆಸ್ಕಾಂ ನಗರ ವಿಭಾಗದ ಎಇಇ ರೋಹಿತ್, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಕಚೇರಿಯಲ್ಲಿ ಲಭ್ಯ.
ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ನೆಲಮಂಗಲ ದಾಸ್ತಾನು ಕೇಂದ್ರದಲ್ಲಿ ನಡೆಯುವ ಎಣಿಕೆ ಕಾರ್ಯದಲ್ಲಿ ಭಾಗಿ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಹಾಡೋನಹಳ್ಳಿ ಹಾಗೂ ತೂಬಗೆರೆ ಗ್ರಾಮಪಂಚಾಯಿತಿಗಳ ಗ್ರಾಮ ಸಭೆಯಲ್ಲಿ ಭಾಗಿ.
ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ: ತೂಬಗೆರೆ ಗ್ರಾಮಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ದೀಪಾ, ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ಹಾಡೋನಹಳ್ಳಿ ಗ್ರಾಮಸಭೆಯಲ್ಲಿ ಭಾಗಿ.
ತಹಶೀಲ್ದಾರ್ ಮೋಹನಕುಮಾರಿ, ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….