ಮೇಷ: ಅಧಿಕ ಧನಾಗಮನ, ಮಕ್ಕಳಿಂದ ಕಿರಿಕಿರಿ, ಋಣ ರೋಗ ಬಾಧೆ, ಸಾಲಗಾರರಿಂದ ಶತ್ರುಗಳಿಂದ ಮುಕ್ತಿ.
ವೃಷಭ: ಪತ್ರ ವ್ಯವಹಾರಗಳಲ್ಲಿ ಅನುಕೂಲ, ವಾಹನ ಗೃಹ ಮತ್ತು ಸ್ಥಳ ಬದಲಾವಣೆ, ಆರೋಗ್ಯದಲ್ಲಿ ವ್ಯತ್ಯಾಸ.
ಮಿಥುನ: ಆರ್ಥಿಕ ಮತ್ತು ಕೌಟುಂಬಿಕವಾಗಿ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಬದಲಾವಣೆಯಿಂದ ಸಂಕಷ್ಟ.
ಕಟಕ: ಆರ್ಥಿಕ ಸಮಸ್ಯೆಯಿಂದ ಮುಕ್ತಿ, ವಾಹನ ಮತ್ತು ಸ್ಥಿರಾಸ್ತಿಯಿಂದ ಅನುಕೂಲ, ಆಕಸ್ಮಿಕ ಅವಘಡ, ಉದ್ಯೋಗದಲ್ಲಿ ಆಲಸ್ಯ.
ಸಿಂಹ: ಅನಗತ್ಯ ಖರ್ಚು, ಮನೋ ರೋಗಗಳು, ನಿದ್ರಾಭಾವ, ಮಕ್ಕಳಿಂದ ಖರ್ಚು.
ಕನ್ಯಾ: ಆರ್ಥಿಕ ಸಮಸ್ಯೆ, ಅಧಿಕ ಸ್ಥಿರಾಸ್ತಿ ನಷ್ಟ, ಸಹೋದರಿ ಯಿಂದ ಅನುಕೂಲ.
ತುಲಾ: ದೀರ್ಘಕಾಲದ ಸಮಸ್ಯೆಯಿಂದ ಮುಕ್ತಿ, ನೀರಿನಿಂದ ತೊಂದರೆ ಎಚ್ಚರ, ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆ, ಬಂಧುಗಳು ದೂರ.
ವೃಶ್ಚಿಕ: ಉದ್ಯೋಗ ನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ ಕಾಡುವುದು, ತಂದೆಯಿಂದ ಧನಾಗಮನ.
ಧನಸ್ಸು: ಉದ್ಯೋಗ ಸಮಸ್ಯೆಯಿಂದ ಮುಕ್ತಿ, ಆರ್ಥಿಕವಾಗಿ ಸಂತೃಪ್ತಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ.
ಮಕರ: ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಸಮತೋಲನ, ಸಾಲ ಬಾಧೆಯಿಂದ ಮುಕ್ತಿ, ಉದ್ಯೋಗದಲ್ಲಿ ನಿರಾಸಕ್ತಿ.
ಕುಂಭ: ಸಹೋದ್ಯೋಗಿಗಳೇ ಶತ್ರುಗಳಾಗುವರು, ಕೆಲಸ ಕಾರ್ಯಗಳಿಗೆ ಸಾಲ ಮಾಡುವ ಸನ್ನಿವೇಶ, ಹೆಣ್ಣುಮಕ್ಕಳಿಂದ ಉತ್ತಮ ಹೆಸರು ಪ್ರಾಪ್ತಿ
ಮೀನ: ದೈವ ಕಾರ್ಯಗಳಿಗಾಗಿ ಖರ್ಚು, ಮಿತ್ರರಿಂದ ಸಹೋದರ ನಿಂದ ಕಿರಿಕಿರಿ, ದಾಂಪತ್ಯದಲ್ಲಿ ಸಮಸ್ಯೆ ಅಧಿಕ.
ತಿಥಿ: ತೃತೀಯ/ಚತುರ್ಥಿ
ನಕ್ಷತ್ರ: ಮಖಾ ನಕ್ಷತ್ರ
ಈ ದಿನದ ವಿಶೇಷ: ಶ್ರೀ ಸಂಕಷ್ಟಹರ ಚತುರ್ಥಿ. ಚಂದ್ರೋದಯ : 09:18 ಕ್ಕೆ
ರಾಹುಕಾಲ: 11:08 ರಿಂದ 12:34
ಗುಳಿಕಕಾಲ: 08:16 ರಿಂದ 09:42
ಯಮಗಂಡಕಾಲ: 03:27 ರಿಂದ 04:53
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….