ಬೆಂ.ಗ್ರಾ.ಜಿಲ್ಲೆ: ಮಾಧ್ಯಮಗಳಲ್ಲಿ ವೃತ್ತಿಪರ ತರಬೇತಿಗೆ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ಮಾಧ್ಯಮ ಅಕಾಡೆಮಿಯ 2021-22ನೇ ಸಾಲಿನ ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಗೆ ಎರಡು ತಿಂಗಳ ವೃತ್ತಿ ತರಬೇತಿಯನ್ನು ಹಮ್ಮಿಕೊಂಡಿದ್ದು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಮಹಿಳಾ ಉದ್ದೇಶಿತ ಆಯವ್ಯಯ ಯೋಜನೆಯಡಿಯಲ್ಲಿ 15 ಮಂದಿ ಮಹಿಳಾ ಅಭ್ಯರ್ಥಿಗಳನ್ನು ಗರಿಷ್ಠ ಅಂಕಗಳ ಆಧಾರದ ಮೇಲೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರಿಕಾಲಯಗಳಲ್ಲಿ ತರಬೇತಿ ನೀಡಿ ಮಾಹೆಯಾನ ರೂ. 15,000/- ಗಳ ಸ್ಟೈಫಂಡ್ ನೀಡಲಾಗುವುದು.

ಮಹಿಳಾ ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿದ್ದು ಕನ್ನಡ ಭಾಷೆಯಲ್ಲಿ ಪರಿಣಿತರಾಗಿರಬೇಕು. 

ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪದವಿ ಹಾಗೂ ಸ್ನಾತಕೋತ್ತರ ಪ್ರಮಾಣ ಪತ್ರಗಳೊಂದಿಗೆ ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಇನ್ನಿತರೆ ಪೂರಕ ದಾಖಲೆಗಳನ್ನು ಪಿಡಿಎಫ್ ಸ್ಕ್ಯಾನ್ ಮಾಡಿ  ಇ-ಮೇಲ್ ವಿಳಾಸ wbkma2022@gmail.com ಮೂಲಕ ಅಥವಾ ಅಂಚೆ ಮೂಲಕ ದಿನಾಂಕ : 29-01-2022ರ ಒಳಗೆ ತಲುಪುವಂತೆ ಕಳುಹಿಸಬೇಕು. ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ ಸೇರಿದಂತೆ ಯಾವುದೇ ಸರ್ಕಾರಿ ಇಲಾಖೆ/ಸಂಸ್ಥೆಗಳಲ್ಲಿ ಫಲಾನುಭವಿಗಳಾಗಿದ್ದರೆ ಅಂತಹವರು ಅರ್ಜಿ ಸಲ್ಲಿಸುವಂತಿಲ್ಲ.

ಸರ್ಕಾರದಿಂದ ಈಗಾಗಲೇ ಸೌಲಭ್ಯ ಪಡೆದ ಅಭ್ಯರ್ಥಿಗಳು ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದಲ್ಲಿ ಅವರ ಅರ್ಜಿಯನ್ನು ತಿರಸ್ಕರಿಸಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದೊಮೆ ಹೂಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-22860164 ಕಾರ್ಯದರ್ಶಿಗಳು, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಾರ್ಯದರ್ಶಿ ಸಿ.ರೂಪಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೊಡ್ಡಬಳ್ಳಾಪುರ: LPG ಬೆಲೆ ಏರಿಕೆ ಬಗ್ಗೆ ಕೇಳ್ತಿದ್ದಂತೆ ಕಾಲ್ಕಿತ್ತ ಕೇಂದ್ರ ಸಚಿವೆ ಶೋಭಾ

ವಿವಿಧ ರಾಜ್ಯಗಳ ಚುನಾವಣೆಗಳು ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯನ್ನು ಏಕಾಏಕಿ ರೂ.993 ಹೆಚ್ಚಳ ಮಾಡಿರುವ ಕುರಿತು ದೇಶಾದ್ಯಂತ ಆಕ್ರೋಶ ತೀವ್ರಗೊಂಡಿವೆ. ಈ ಕುರಿತು ಪ್ರತಿಕ್ರಿಯೆ ಕೇಳುತ್ತಿದ್ದಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

[ccc_my_favorite_select_button post_id="121678"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಪರಾರಿಯಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ಜಿಂಕೆಬಚ್ಚಹಳ್ಳಿಯ ಸಮೀಪ ಶನಿವಾರ ಕಾರೊಂದು (Car) ಅನುಮಾನಾಸ್ಪದ ರೀತಿಯಲ್ಲಿ ಸುಟ್ಟು ಕರಕಲಾಗಿದ್ದು ಅದರೊಳಗೆ ಮಹಿಳೆಯೊಬ್ಬರ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಪರಾರಿಯಾಗಿದ್ದಾರೆ ಎನ್ನಲಾಗಿದ್ದ ವ್ಯಕ್ತಿ, ರೈಲಿಗೆ ಸಿಲುಕಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

[ccc_my_favorite_select_button post_id="121661"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]