ಬೆಂ.ಗ್ರಾ.ಜಿಲ್ಲೆ ಕೋವಿಡ್ -19 ಬುಲೆಟಿನ್: 443 ಮಂದಿ ಗುಣಮುಖ / ಜಿಲ್ಲೆಯಲ್ಲಿಂದು ಸಾವಿರದ ಗಡಿಗೆ ಸೋಂಕಿತರ ಸಂಖ್ಯೆ / ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಿಯಂತ್ರಣಕ್ಕೆ ಸಿಗದಂತೆ ವ್ಯಾಪಿಸುತ್ತಿದೆ ಕರೊನಾ…!

ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಜ.22ರ ಬುಲೆಟಿನ್ ಅನ್ವಯ ಇಂದು ಜಿಲ್ಲೆಯಲ್ಲಿ ಹೊಸದಾಗಿ 958 ಜನರಿಗೆ ಸೋಂಕು ದೃಢಪಟ್ಟಿದೆ. ಅಲ್ಲದೆ ಕೋವಿಡ್ ಸೋಂಕಿನಿಂದ 443 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 

ವರದಿಯನ್ವಯ ಹೊಸಕೋಟೆ ತಾಲೂಕಿನ 267 ಪುರುಷರು, 122 ಮಹಿಳೆಯರು ಸೇರಿ 370.

ದೇವನಹಳ್ಳಿ ತಾಲೂಕಿನ 87 ಪುರುಷರು, 48 ಮಹಿಳೆಯರು ಸೇರಿ 135.

ದೊಡ್ಡಬಳ್ಳಾಪುರ ತಾಲೂಕಿನ 227 ಪುರುಷರು, 215 ಮಹಿಳೆಯರು ಸೇರಿ 442.

ನೆಲಮಂಗಲ ತಾಲೂಕಿನ 05 ಪುರುಷರು, 05 ಮಹಿಳೆಯರು ಸೇರಿ 10 ಜನರಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.

ಉಳಿದಂತೆ ಬೆಂಗಳೂರು ಉತ್ತರ ಹಾಗೂ ಅನ್ಯ ಜಿಲ್ಲೆಯ ಓರ್ವ ಪುರುಷನಿಗೆ ಸೋಂಕು ತಗುಲಿದೆ.

ಪ್ರಸ್ತುತ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 6539ಕ್ಕೆ ಏರಿಕೆಯಾಗಿದೆ. ಅಲ್ಲದೆ  20455 ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದೆ.

ಇಂದಿನ ವರದಿಯ ಅನ್ವಯ 3198 ಮಂದಿಯ ಫಲಿತಾಂಶ ಬಾಕಿ ಉಳಿದಿದೆ.

(ಆತಂಕ ಬೇಡಾ, ಮುಂಜಾಗ್ರತೆ ಇರಲಿ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ನಿಲ್ಲಿಸಲು ಬಿಜೆಪಿ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಗ್ಯಾರಂಟಿ ಯೋಜನೆ ಹಣ ಬಿಡುಗಡೆಗೆ ಆಕ್ಷೇಪಿಸಿ ಚುನಾವಣಾ ಆಯೋಗದ ಮೂಲಕ ಪತ್ರ ಬರೆದಿದ್ದು, ಚುನಾವಣಾ ಆಯೋಗದ ಮೂಲಕ ಈ ಯೋಜನೆಗಳನ್ನು ನಿಲ್ಲಿಸಲು ಬಿಜೆಪಿಯು ಷಡ್ಯಂತ್ರ ರೂಪಿಸಿದೆ. ಆಮೂಲಕ ಬಡವರು ಹಾಗೂ ನಿರುದ್ಯೋಗಿ ಯುವಕರ ಮೇಲೆ

[ccc_my_favorite_select_button post_id="120775"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]