ಮೇಷ: ಆರ್ಥಿಕವಾಗಿ ಅನುಕೂಲ, ಆರೋಗ್ಯ ಸಮಸ್ಯೆ ಬಾಧಿಸುವುದು, ಮಾನಸಿಕವಾಗಿ ನೋವು.
ವೃಷಭ: ಅಧಿಕ ಖರ್ಚು, ಮಿತ್ರರೊಂದಿಗೆ ಮೋಜು-ಮಸ್ತಿ, ಪತ್ರ ವ್ಯವಹಾರ, ನೆರೆ ಹೊರೆ ಯವರಿಂದ ಅನುಕೂಲ.
ಮಿಥುನ: ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಸ್ವಂತ ವ್ಯವಹಾರದಲ್ಲಿ ಪ್ರಗತಿ, ಮಿತ್ರರಿಂದ ಉದ್ಯೋಗ ಲಾಭ.
ಕಟಕ: ಅಧಿಕ ಖರ್ಚು, ಉದ್ಯೋಗ ನಷ್ಟ, ನಿದ್ರಾಭಂಗ.
ಸಿಂಹ: ದೂರ ಪ್ರಯಾಣ, ಪ್ರಯಾಣದಲ್ಲಿ ವಸ್ತುಗಳು ಕಳವು, ತಂದೆ ಮಕ್ಕಳಲ್ಲಿ ಮನಸ್ತಾಪ, ಅಪಮಾನಗಳು, ಗೌರವಕ್ಕೆ ಧಕ್ಕೆ.
ಕನ್ಯಾ: ಅನಿರೀಕ್ಷಿತ ಸ್ನೇಹಿತರ ಭೇಟಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ, ಪಾಲುದಾರಿಕೆಯಲ್ಲಿ ಅನುಕೂಲ.
ತುಲಾ: ಮಹಿಳೆಯರಿಂದ ನೋವು, ದಾಂಪತ್ಯದಲ್ಲಿ ವೈಮನಸ್ಸು, ನಿದ್ರಾಭಂಗ, ಭವಿಷ್ಯದ ಚಿಂತೆ.
ವೃಶ್ಚಿಕ: ಋಣ ರೋಗ ಬಾಧೆಗಳಿಂದ ಮುಕ್ತಿ, ಉದ್ಯೋಗ ಒತ್ತಡ, ಸೌಂದರ್ಯವರ್ಧಕ ವಸ್ತುಗಳ ಖರೀದಿ, ಅಧಿಕ ನಷ್ಟ.
ಧನಸ್ಸು: ಸಾಲದ ಚಿಂತೆ, ಸ್ಥಿರಾಸ್ತಿ ಅಥವಾ ವಾಹನದ ಮೇಲೆ ಸಾಲ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ತಂದೆಯಿಂದ ಲಾಭ.
ಮಕರ: ಪಾಲುದಾರಿಕೆಯಲ್ಲಿ ಮನಸ್ತಾಪ, ಪ್ರಯಾಣದಲ್ಲಿ ಅಡೆತಡೆ, ಉದ್ಯೋಗ ಬದಲಾವಣೆಯಿಂದ ಸಮಸ್ಯೆ.
ಕುಂಭ: ಪ್ರೀತಿ-ಪ್ರೇಮದ ವಿಷಯಗಳಲ್ಲಿ ಸಮಸ್ಯೆ, ದಾಂಪತ್ಯದಲ್ಲಿ ಅಹಂಭಾವ, ಸ್ನೇಹಿತರಿಂದ ನೆರವು.
ಮೀನ: ಮಕ್ಕಳ ನಡವಳಿಕೆಯಲ್ಲಿ ಸಂಶಯ, ಮಾತಿನಿಂದ ಶತ್ರು ಅಧಿಕ, ವಾಹನಗಳಿಂದ ತೊಂದರೆ.
ತಿಥಿ: ಪಂಚಮಿ / ಷಷ್ಠಿ
ನಕ್ಷತ್ರ: ಉತ್ತರ ನಕ್ಷತ್ರ
ರಾಹುಕಾಲ: 04:55 ರಿಂದ 06:21
ಗುಳಿಕಕಾಲ: 03:28 ರಿಂದ 04:55
ಯಮಗಂಡಕಾಲ: 12:35 ರಿಂದ 02:02
ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….