ಬೆಂಗಳೂರು: ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವಾಗಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.
ಇಂದು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತಾಯಿಯಾಗಿ, ಸೋದರಿಯಾಗಿ, ಹೆಂಡತಿಯಾಗಿ, ಮಗಳಾಗಿ ಎಲ್ಲರ ಜೀವನದಲ್ಲಿ ಮಹತ್ತರ ಪಾತ್ರ ನಿಭಾಯಿಸುವವರೇ ಹೆಣ್ಣು ಮಕ್ಕಳು. ಅವರ ಪ್ರತಿಭೆ ಗುರುತಿಸಿ, ಯಾವುದೇ ಲಿಂಗ ತಾರತಮ್ಯ ಮಾಡದೇ ಅವರ ಸಾಧನೆಗೆ ಬೆನ್ನೆಲುಬಾಗಿ ನಿಲ್ಲೋಣ ಎಂದು ಶುಭಾಶಯ ಕೋರಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….