ಇಂದು ರಾಷ್ಟ್ರೀಯ ಮತದಾರರ ದಿನ; ಪ್ರಜೆಗಳಾದ ನಮ್ಮಕರ್ತವ್ಯದ ಮನನದ ದಿನ / ನೆಪ ಮಾತ್ರದ ಕಾರ್ಯಕ್ರಮ ಆಯೋಜನೆಯೆಂದು ದೊಡ್ಡಬಳ್ಳಾಪುರ ತಾಲೂಕು ಆಡಳಿತದ ವಿರುದ್ಧ ಸಾರ್ವಜನಿಕರ ಆಕ್ರೋಶ….! /

ದೊಡ್ಡಬಳ್ಳಾಪುರ: ಭಾರತ ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಅತ್ಯಂತ ಮಹತ್ತರವಾದುದು. ಮತದಾನ ಜನರ ಪ್ರಮುಖ ಹಕ್ಕು. ಪ್ರಜೆಗಳಿಂದ ಆಯ್ಕೆಯಾದ ಸರಕಾರ ಜನರ ಆಶೋತ್ತರಗಳಂತೆಯೇ ನಡೆಯಬೇಕೆಂಬುದು ಸಂವಿಧಾನದ ನಿಯಮ.

ತಮ್ಮ ಒಳಿತನ್ನು ಬಯಸುವ ಜನಪರ ನಾಯಕನನ್ನು ಆಯ್ಕೆ ಮಾಡಲು ಮತದಾನ ಪ್ರಕ್ರಿಯೆ ನಡೆಯುತ್ತದೆ. ಮತದಾನದ ಪ್ರಾಮುಖ್ಯತೆ ಮತ್ತು ಪ್ರಜೆಗಳ ಮೇಲಿರುವ ಜವಾಬ್ದಾರಿಯ ಕುರಿತು ಜಾಗೃತಿ ಮೂಡಿಸುವುದಕ್ಕಾಗಿಯೇ ಪ್ರತಿವರ್ಷ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುತ್ತದೆ.

ಆದರೆ ದೊಡ್ಡಬಳ್ಳಾಪುರ ತಾಲೂಕು ಆಡಳಿತ ಇಂತಹ ಮಹತ್ವದ ಕಾರ್ಯಕ್ರಮದ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸಿಲ್ಲವೆಂಬ ದೂರು ಕೇಳಿಬಂದಿದೆ‌

ನಗರದ ಡಾ.ರಾಜ್ ಕುಮಾರ್ ಕಲಾಮಂದಿರದಲ್ಲಿ ತಾಲೂಕು ಆಡಳಿತ ಸದ್ದಿಲ್ಲದೆ ಕಾರ್ಯಕ್ರಮ ಆಯೋಜಿಸಿದ್ದು, ಕರೊನಾಂತಕದ ನಡುವೆ ಕೆಲ ಶಾಲ ಮಕ್ಕಳನ್ನು ಕರೆತಂದು  ನೆಪ ಮತ್ರಕ್ಕೆ ಕಾರ್ಯಕ್ರಮವನ್ನು ಆಯೋಜಿಸಿದೆ ಎಂಬುದು ಸಾರ್ವಜನಿಕರ ದೂರು‌.

ಗ್ರಾಮೀಣ ಪ್ರದೇಶಗಳಿಂತ ನಗರ ಪ್ರದೇಶಗಳಲ್ಲಿ ಕಡಿಮೆ ಪ್ರಮಾಣದ ಮತದಾನವಾಗುತ್ತಿದೆ. ವಿದ್ಯಾವಂತರು ಹೆಚ್ಚಿರುವ ನಗರ ಪ್ರದೇಶದಲ್ಲಿ ಮತದಾನ ಆಗುತ್ತಿಲ್ಲ. ಮತದಾನ ಜವಾಬ್ದಾರಿಯ ಅರಿವಿದ್ದೂ ದೂರ ಉಳಿಯುವ ವಿದ್ಯಾವಂತರಿಗೆ ಹಾಗೂ ಅರಿವಿಲ್ಲದೆ ದೂರ ಉಳಿಯುವ ಅವಿದ್ಯಾವಂತರಿಗೆ ಮತದಾನದ ಬಗ್ಗೆ ಅರಿವು ಮೂಡಿಸುವುದು ಈ ದಿನದ ಉದ್ದೇಶ. ಆದರೆ ಈ ಕುರಿತು ಪ್ರಚಾರ ನೀಡಬೇಕಾದ ತಾಲೂಕು ಆಡಳಿತ ಬೇಜವಬ್ದಾರಿಯುತವಾಗಿ ವರ್ತಿಸಿದೆ ಎಂಬ ಆರೋಪ ಸಾರ್ವಜನಿಕರದ್ದಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ ಚಪಲ; ಹೆಚ್.ಡಿ. ಕುಮಾರಸ್ವಾಮಿ

ನನಗೆ ಜನರ ಸೇವೆ ಮಾಡುವ ಚಪಲ, ಕೆಲವರಿಗೆ ಜನರ ದುಡ್ಡು ಲೂಟಿ ಹೊಡೆಯೋ

ಕೆಲವರಿಗೆ ಜನರನ್ನು ಲೂಟಿ ಮಾಡಿ ದುಡ್ಡು ಮಾಡುವ ಚಪಲ. ನನಗೆ ಜನರ ಜತೆ ನಿಂತು ಅವರ ಸಹಾಯಕ್ಕೆ ನಿಲ್ಲುವ ಚಪಲ. ಒಬ್ಬೊಬ್ಬರಿಗೆ ಒಂದೊಂದು ಚಪಲ ಇರುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="118524"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ಸಾವು..!

ದ್ವಿಚಕ್ರ ವಾಹನದಲ್ಲಿ ತೆರಳುವ ವೇಳೆ ಗಾಳಿಪಟ ಹಾರಿಸುವ ಮಾಂಜಾ ದಾರ (Maanja thread) ಕುತ್ತಿಗೆ ಸೀಳಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ನಡೆದಿದೆ.

[ccc_my_favorite_select_button post_id="118471"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!