ಅಪ್ಪು ಅಭಿನಯದ ಕೊನೆಯ ಸಿನಿಮಾ ಜೇಮ್ಸ್‌ ಚಿತ್ರದ ಪೋಸ್ಟರ್‌ ಬಿಡುಗಡೆ: ದೊಡ್ಡಬಳ್ಳಾಪುರದಲ್ಲಿ ಅಭಿಮಾನಿಗಳಿಂದ ಪುಷ್ಪನಮನ / ಬಸವ ಭವನ ವೃತ್ತದಲ್ಲಿ ಪ್ರತಿಮೆ ಸ್ಥಾಪಿಸಲು‌ ಮನವಿ

ದೊಡ್ಡಬಳ್ಳಾಪುರ: ಚೇತನ್‌ ಕುಮಾರ್‌ ನಿರ್ದೇಶನದ, ನಟ ದಿವಂಗತ ಪುನೀತ್‌ ರಾಜ್‌ಕುಮಾರ್‌ ನಟನೆಯ ಕೊನೆಯ ಚಿತ್ರ ‘ಜೇಮ್ಸ್‌’ ಚಿತ್ರೀಕರಣ ಪೂರ್ಣಗೊಂಡಿದ್ದು, ಇಂದು ಸಿನಿಮಾದ ವಿಶೇಷ ಪೋಸ್ಟರ್‌ ಅನಾವರಣಗೊಂಡಿದೆ‌.

ಪುನೀತ್ ರಾಜ್‍ಕುಮಾರ್ ಅವರು ಕೊನೆಯದಾಗಿ ಅಭಿನಯಿಸಿರುವ ಚಿತ್ರ ಇದಾಗಿದ್ದು, ಈ ಚಿತ್ರದ ಪೋಸ್ಟರ್ ಅನ್ನು ಗಣರಾಜ್ಯೋತ್ಸವದಂದು ಬಿಡುಗಡೆಗೊಳಿಸುವುದಾಗಿ ಚಿತ್ರತಂಡ ಘೋಷಣೆ ಮಾಡಿತ್ತು. ಅದರಂತೆ ಇಂದು ಜೇಮ್ಸ್ ಸಿನಿಮಾದ ಪೋಸ್ಟರ್‌ನ್ನು ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಪೊಸ್ಟರ್ ಬಿಡುಗಡೆ ಮಾಡಿದ್ದಾರೆ.

ಈ ಹಿನ್ನೆಲೆ ದೊಡ್ಡಬಳ್ಳಾಪುರದ ಕರ್ನಾಟಕ ರಾಜರತ್ನ ಪುನೀತ್ ರಾಜಕುಮಾರ್ ಸೇವಾ ಟ್ರಸ್ಟ್ ಸದಸ್ಯರು ನಗರದ ಬಸವ ಭವನ ವೃತ್ತದಲ್ಲಿ ಚಿತ್ರದ ಪೋಸ್ಟರ್ ಗೆ ಪುಷ್ಪನಮನ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಟ್ರಸ್ಟ್ ಮುಖಂಡರು ಬಸವ ಭವನ ವೃತ್ತದಲ್ಲಿ ಪುನೀತ್ ರಾಜಕುಮಾರ್ ಅವರ ಪುತ್ಥಳಿಯನ್ನು ಸ್ಥಾಪಿಸಲು ಅವಕಾಶ ನೀಡುವಂತೆ ಮನವಿ‌ ಮಾಡಿದರು.

ದಿವಂಗತ ಪುನೀತ್ ರಾಜ್‍ಕುಮಾರ್ ಅವರ ತತ್ವ, ಆದರ್ಶ, ಸೇವಾ ಮನೋಭಾವವನ್ನು ಎಲ್ಲಾ ಪೀಳಿಗೆಯ ಯುವಕರಿಗೆ ಸ್ಪೂರ್ತಿಯಾಗಿದೆ. ಆ ಕಾರಣ ಅವರ ಕಾರ್ಯ ಇತರರಿಗೆ ಮಾದರಿಯಾಗುವಂತೆ ಟ್ರಸ್ಟ್ ವತಿಯಿಂದ ಪುತ್ಥಳಿಯನ್ನು ನಿರ್ಮಿಸುವುದರ ಮೂಲಕ ಸಮರ್ಪಣೆ ಮಾಡುವ ಉದ್ದೇಶ ಹೊಂದಲಾಗಿದೆ ಎಂದರು.

ಈ ವೇಳೆ ಕರ್ನಾಟಕ ರಾಜರತ್ನ ಪುನೀತ್ ರಾಜಕುಮಾರ್ ಸೇವಾ ಟ್ರಸ್ಟ್  ಗೌರವಾಧ್ಯಕ್ಷ  ಅಜಯ್ ಕುಮಾರ್ ಎಸ್.ಆರ್., ಅಧ್ಯಕ್ಷ ಅಭಿಲಾಷ್ ಗೌಡ.ಜಿ.,ಉಪಾಧ್ಯಕ್ಷರಾದ . ವಸಂತ್ ಕುಮಾರ್ ಕೆ., ಉಲ್ಲಾಸ್.ಡಿ.ಎ., ಪ್ರಧಾನ ಕಾರ್ಯದರ್ಶಿ ಆರ್.ಮಧುಸೂದನ್, ಕಾರ್ಯದರ್ಶಿ ಅರ್ಜುನ್.ವೈ.ಎನ್., ಖಜಾಂಚಿ ಪವನ್ ಕುಮಾರ್.ಕೆ., ಸದಸ್ಯ ಕಾರ್ಯದರ್ಶಿ ಸುಮನ್.ಕೆ.ಎನ್, ನಿರ್ದೇಶಕರಾದ ತೇಜಸ್ ಕುಮಾರ್, ಸಾಗರ್ ಬಾಸ್ ವಡ್ಡರಹಳ್ಳಿ, ನಿರಂಜನ್ ಗೌಡ, ಪವನ್ ಕುಮಾರ್.ಕೆ‌.ಆರ್., ದೀಪಕ್ ಕುಮಾರ್, ಪ್ರವೀಣ್ ಕುಮಾರ್.ಎಂ., ಶರತ್ ಕುಮಾರ್.ಎಸ್., ಶ್ರೀನಿವಾಸ್.ಡಿ.ಎನ್., ಕೌಶಿಕ್, ಪುನೀತ್.ಪಿ.ಬಿ., ರಕ್ಷಿತ್ ಜಿ.ನಾಯಕ್, ಧಿರಜ್ ಜಿ.ನಾಯಕ್, ಯಶವಂತ್ ಕುಮಾರ್, ಮನೋಹರ್, ಪ್ರಶಾಂತ್, ಅನಂತ್, ಗಿರೀಶ್, ಲಿಖಿತ್ ಕುಮಾರ್, ರಾಕೇಶ್ ಎನ್ ಮತ್ತಿತರರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

Accident; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ.. ಮಾವಿನ ಕಾಯಿಗಾಗಿ ಮುಗಿಬಿದ್ದ ಜನ

ಮಾವಿನ ಕಾಯಿ ತುಂಬಿಕೊಂಡು ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪೊ ಮಗುಚಿ ಬಿದ್ದಿರುವ ಘಟನೆ (Accident)

[ccc_my_favorite_select_button post_id="111232"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!