ಈ ರಾಶಿಯವರಿಗೆ ಯಾವದೇ ಅಡೆತಡೆ ಇಲ್ಲದ ನಿರಾತಂಕ ಜೀವನ / ದಿನ ಭವಿಷ್ಯ: ಬುಧವಾರ, ಜ.26, 2022, ದೈನಂದಿನ ರಾಶಿ ಭವಿಷ್ಯ

ಮೇಷ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು.

ವೃಷಭ: ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಸ್ವಂತ ಉದ್ಯಮಿ ಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು. 

ಮಿಥುನ: ದೀರ್ಘಕಾಲದ ಸಮಸ್ಯಗಳಿಗೆ ಪರಿಹಾರ ದೊರೆಯುವುದು. ಕೋರ್ಟನಲ್ಲಿ ಇರುವ ನ್ಯಾಯ ಬಗೆಹರಿಯು ವುದು. ಆರ್ಥಿಕ ಸುಧಾರಣೆ ಕಂಡುಬರುವುದು.ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು. 

ಕಟಕ: ಸ್ವಪ್ರಯತ್ನದಿಂದಲೇ ಎಲ್ಲವೂ ಸಾಧ್ಯವಾಗುವುದು. ಉನ್ನತ ವ್ಯಾಸಂಗದ ಯೋಗವಿದೆ. ವಿದೇಶಾಗಮನ, ವ್ಯವಹಾರಿಕ ತಿರುಗಾಟದ ಸಾಧ್ಯತೆ ಇದೆ. ಶತ್ರುಬಾಧೆ ಕಂಡುಬರುವುದು. ಆರೋಗ್ಯದ ಮೇಲೆ ನಿಗಾ ಇರಲಿ.

ಸಿಂಹ: ಮುಲಾಜಿಲ್ಲದ ಧೋರಣೆ ಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.

ಕನ್ಯಾ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯ ಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ.

ತುಲಾ: ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ.

ವೃಶ್ಚಿಕ: ಸಹನೆ ಇಲ್ಲದ ಆತುರದ ನಡೆಯಿಂದ ಹಾನಿ ಸಂಭವವಿದೆ, ಎಚ್ಚರಿಕೆ ವಹಿಸಿರಿ. ಅನೀರೀಕ್ಷಿತವಾಗಿ ಬರುವ ವಿಘ್ನಗಳು ತಾವಾಗಿಯೇ ಪರಿಹಾರ ಕಾಣುವವು. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು.

ಧನಸ್ಸು: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ.

ಮಕರ:  ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. 

ಕುಂಭ: ನಿರೀಕ್ಷಿತ ಸರ್ವಕಾರ್ಯಗಳು ನೆರವೆರುತ್ತದೆ. ಆರ್ಥಿಕ ಮಟ್ಟವೂ ಏರಿ, ಸ್ಥಿರಪ್ರಾಪ್ತಿ, ಸಂಸಾರ ಸುಖ ಸಂಭ್ರಮಗಳಿರುತ್ತದೆ. ಶುಭ ಕಾರ್ಯ ಪ್ರಯತ್ನ ಫಲಕೊಡುತ್ತದೆ. 

ಮೀನ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಜ್ಞರ ಮಾರ್ಗದರ್ಶನ ಅಗತ್ಯ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು. 

ಮಾಸ: ಪುಷ್ಯ ಮಾಸ

ಪಕ್ಷ: ಕೃಷ್ಣ ಪಕ್ಷ       

ತಿಥಿ: ನವಮಿ 

ನಕ್ಷತ್ರ: ಸ್ವಾತಿ /ವಿಶಾಖ ನಕ್ಷತ್ರ

ದಿನದ ವಿಶೇಷ : ಬೆಂಗಳೂರು ಕುಮಾರಸ್ವಾಮಿ ಶೈಲದಲ್ಲಿ ತಿರುಪ್ಪಡಿ ಉತ್ಸವ.

ರಾಹುಕಾಲ: 12:36 ರಿಂದ 02:03

ಗುಳಿಕಕಾಲ: 11:09 ರಿಂದ 12:36

ಯಮಗಂಡಕಾಲ: 08:15 ರಿಂದ 09:42

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122….

ರಾಜಕೀಯ

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ರಸ್ತೆಬದಿ ಕಸ ಎಸೆಯುವವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

"ರಸ್ತೆಬದಿ ಕಸ ಎಸೆದರೆ ಮತ್ತೆ ಅದು ಮರಳಿ ನಿಮ್ಮ ಮನೆಗೇ ಬರುತ್ತದೆ ಎನ್ನುವ ಎಚ್ಚರಿಕೆ ನೀಡುವುದರ ಜೊತೆಗೆ, ಇನ್ನೂ ಹೆಚ್ಚಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸ್ ಇಲಾಖೆ‌ ಹಾಗೂ ಪಾಲಿಕೆ ನೆರವಿನಿಂದ ಅಳವಡಿಸಲಾಗುವುದು" ಎಂದು ಡಿಸಿಎಂ

[ccc_my_favorite_select_button post_id="115575"]
ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರುನಾಡು ಇಂದು "70ನೇ ಕರ್ನಾಟಕ ರಾಜ್ಯೋತ್ಸವ”ದ (Karnataka Rajyotsava Celebration) ಸಂಭ್ರಮದಲ್ಲಿದೆ.

[ccc_my_favorite_select_button post_id="115602"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!