ದೊಡ್ಡಬಳ್ಳಾಪುರ: ನಗರಸಭೆ ಪೌರಾಯುಕ್ತರಾಗಿದ್ದ ರಮೇಶ್ ಎಸ್.ಸುಣಗಾರ ವರ್ಗಾವಣೆಯಾಗಿದ್ದಾರೆ.
ಸುಣಗಾರ ಅವರ ಸ್ಥಾನಕ್ಕೆ ಚಿತ್ರದುರ್ಗ ನಗರಸಭೆಯಲ್ಲಿ ಎಇಇ ಆಗಿ ಸೇವೆ ಸಲ್ಲಿಸುತ್ತಿದ್ದ ಕೆ.ಜೆ.ಶಿವಶಂಕರ್ ಬಡ್ತಿ ಪಡೆದು ದೊಡ್ಡಬಳ್ಳಾಪುರ ನಗರಸಭೆ ಪೌರಾಯುಕ್ತರಾಗಿ ವರ್ಗಾವಣೆಯಾಗಿದ್ದು, ಇಂದು ಅಧಿಕಾರ ಸ್ವೀಕರಿಸಿದರು.
ನೂತನ ಪೌರಾಯುಕ್ತ ಕೆ.ಜೆ.ಶಿವಶಂಕರ್ ಅವರನ್ನು ನಿಕಟಪೂರ್ವ ಪೌರಾಯುಕ್ತ ರಮೇಶ್ ಎಸ್.ಸುಣಗಾರ್ ಹಾಗೂ ಸಿಬ್ಬಂದಿಗಳು ಶುಭ ಕೋರಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….