ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ವರದಿಗಳು ತಿಳಿಸಿವೆ.
ಬಿ.ಎಸ್.ಯಡಿಯೂರಪ್ಪ ಅವರ ಎರಡನೇ ಪುತ್ರಿ ಪದ್ಮಾವತಿಯವರ ಮಗಳು ಸೌಂದರ್ಯ (30 ವರ್ಷ) ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಯಾಗಿದ್ದ ಸೌಂದರ್ಯ ಅವರ ಮೃತ ದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿ ತಿಳಿಸಿದೆ.
ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. (ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….