ಈ ರಾಶಿಯವರ ಅತಿಯಾದ ಮಾತು ಅಪಾಯಕ್ಕೆ ಕಾರಣ / ದಿನ ಭವಿಷ್ಯ: ಶುಕ್ರವಾರ, ಜ.28,2022, ದೈನಂದಿನ ರಾಶಿ ಭವಿಷ್ಯ

ಮೇಷ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ದಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರ ವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವುದು.

ವೃಷಭ: ಧನಲಾಭ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಹಣದ ಅವಶ್ಯಕತೆ ಹೆಚ್ಚಾಗಲಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.

ಮಿಥುನ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ.

ಕಟಕ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯ ಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆ ಆಗುವ ಯೋಗವಿದೆ.

ಸಿಂಹ: ಮಾನಸಮ್ಮಾನಗಳು ದೊರೆಯುವುದು. ಕಂಕಣಬಲ ಕೂಡಿಬರುವುದು. ಮನೋಭಿಲಾಷೆಗಳು ಈಡೇರುವುದು. ಆದರೆ ಉದ್ಯೋಗದಲ್ಲಿ ನಿರಾಸಕ್ತಿ ಇರುವುದು ಮತ್ತು ವ್ಯವಹಾರದಲ್ಲಿ ಅಸಮಾಧಾನ ಕಂಡುಬರುವುದು.

ಕನ್ಯಾ: ಮಾತಿನಂತೆ ನಡೆದುಕೊಳ್ಳುವ ಪ್ರಯತ್ನ ಮಾಡುವಿರಿ. ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲಸ ನಿರ್ವಹಿಸಲು ಆಗದಂತಹ ಸ್ಥಿತಿ ಬರಬಹುದು. ಎಚ್ಚರಿಕೆವಹಿಸಿರಿ.

ತುಲಾ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವುದು.

ವೃಶ್ಚಿಕ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು.

ಧನಸ್ಸು: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ.

ಮಕರ: ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ.

ಕುಂಭ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವುದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ತರಕಾರಿ ದಾನ ಮಾಡಿರಿ.

ಮೀನ: ಯುವಕರಿಗೆ ನವಿರಾದ ಮಾತುಗಳಿಂದ ಸಂಗಾತಿಗಳನ್ನು ಗೆಲ್ಲುವ ಛಾತಿ. ಆಕರ್ಷಕ ನಿರ್ಧಾರಗಳಿಂದ ಮನ್ನಣೆ. ಯಜಮಾನನಿಗೆ ಬಲವಂತದಲ್ಲಿ ಜವಾಬ್ದಾರಿ ನಿರ್ವಹಣೆ. ವೈಯಕ್ತಿಕ ಬದುಕಿನತ್ತ ಗಮನಹರಿಸಲು ವ್ಯವಧಾನ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!