ದೊಡ್ಡಬಳ್ಳಾಪುರ: ಜ.29ರ VIPs ಮತ್ತು Officers ದಿನಚರಿ

ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.

ಸಿಡಿಪಿಒ ಅನಿತಾಲಕ್ಷ್ಮೀ: ಜಿಲ್ಲಾ ಉಪನಿರ್ದೇಶಕರ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ನ್ಯಾಯಲಯದ ಕಾರ್ಯ. ನಂತರ ಕಚೇರಿಯಲ್ಲಿ ಲಭ್ಯ.

ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ದೀಪ: ತಾಲೂಕಿನ ವಿವಿಧ ತೋಟಗಳ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.

ಬೆಸ್ಕಾಂ ನಗರ ವಿಭಾಗದ ಎಇಇ ರೋಹಿತ್,‌ ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ಕಚೇರಿಯಲ್ಲಿ ಲಭ್ಯ.

ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ನೆಲಮಂಗಲದ ವಿಭಾಗ ಕಚೇರಿಯಲ್ಲಿ ನಡೆಯುವ ಎಣಿಕೆ ಕಾರ್ಯದಲ್ಲಿ ಭಾಗಿ.

ತಹಶೀಲ್ದಾರ್ ಮೋಹನಕುಮಾರಿ,  ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ, ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಮಾಹಿತಿ ಲಭ್ಯವಿಲ್ಲ.

ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿ ಅರಾಜಕತೆ: ಆರ್. ಅಶೋಕ

ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರೆಂಟಿ ಅರಾಜಕತೆ: ಆರ್. ಅಶೋಕ

ನಿನ್ನೆ ಧಾರವಾಡದಲ್ಲಿ ನಡೆದ ಪ್ರತಿಭಟನೆಯ ವಿದ್ಯಾರ್ಥಿಗಳಿಂದ ಗೋ ಬ್ಯಾಕ್ ಕೂಗಿಸಿಕೊಂಡು ಮುಜುಗರಕ್ಕೀಡಾಗಿ ಹಿಂತಿರುಗಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka) ಅವರು, ಇಂದು ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡಿ ಆರೋಪಗಳ

[ccc_my_favorite_select_button post_id="119746"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ..!

ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ (Dodamma temple) ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

[ccc_my_favorite_select_button post_id="119718"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!