ದೊಡ್ಡಬಳ್ಳಾಪುರ: ನಗರದ ಪ್ರಸಿದ್ದ ಶ್ರೀರಾಮ ಪ್ರಿಂಟರ್ಸ್ ಮಾಲೀಕರಾದ ರವಿ (45) ಅವರು ಹೃದಯಾಘಾತದಿಂದ ಶನಿವಾರ ಮಧ್ಯಾಹ್ನ ನಿಧನರಾಗಿದ್ದಾರೆ.
ಮೃತರು ಪತ್ನಿ, ಒಂದು ಹೆಣ್ಣು, ಒಂದು ಗಂಡು ಮಗುವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ತಾಲೂಕಿನ ಮಾದಗೊಂಡನಹಳ್ಳಿ ತೋಟದಲ್ಲಿ ಭಾನುವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….