ಈ ರಾಶಿಯವರು ಸೋದರ ಮಾವನ ನೆರವು ಪಡೆಯುವ ಸಾಧ್ಯತೆಯಿದೆ / ದಿನ ಭವಿಷ್ಯ: ಭಾನುವಾರ, ಜನವರಿ 30, 2022, ದೈನಂದಿನ ರಾಶಿ ಭವಿಷ್ಯ

ಮೇಷ: ಸೈಟ್ ಅಥವಾ ಮನೆಯನ್ನು ಖರೀದಿಸುವ ಸಲುವಾಗಿ ಮಾತುಕತೆ ನಡೆಸುವರು. ಧಾರ್ಮಿಕ ಮತ್ತು ಶುಭ ಸಮಾರಂಭಗಳಿಗೆ ಧಾನ್ಯವನ್ನು ದಾನಮಾಡುವಿರಿ.

ವೃಷಭ: ಸಂತೋಷಕ್ಕಾಗಿ ಮತ್ತು ಒಳಾಂಗಣ ಅಲಂಕಾರದ ವಸ್ತುಗಳನ್ನು ಖರೀದಿಸಲು ಹಣವನ್ನು ಖರ್ಚು ಮಾಡಬಹುದು. ರೈತರಿಗೆ ಇಂದು ಉತ್ತಮ ಬೆಲೆ ಸಿಗುವ ನಿರೀಕ್ಷೆ ಇದೆ.

ಮಿಥುನ: ನೀವು ತೀರ್ಥಯಾತ್ರಾ ಸ್ಥಳಗಳಿಗೆ ಪ್ರಯಾಣವನ್ನು ಕೈಗೊಳ್ಳಬಹುದು.ನಿಮ್ಮ ಆರೋಗ್ಯದ ಕಡೆ ಗಮನಹರಿಸಿ.

ಕಟಕ: ಸೋದರಮಾವನ ಸಹಾಯವನ್ನು ಪಡೆಯುವ ಸಾಧ್ಯತೆಯಿದೆ. ಹಣದ ಸುಗಮ ಒಳಹರಿವು ನಿಮ್ಮ ಹಣಕಾಸಿನ ಬಿಕ್ಕಟ್ಟನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಸಿಂಹ: ವ್ಯಾಪಾರದಲ್ಲಿಂದು ಲಾಭಗಳನ್ನು ಗಳಿಸುತ್ತಾರೆ. ಈ ದಿನ ಕೆಲಸದ ಸ್ಥಳದಲ್ಲಿ ಉತ್ತಮ ಲಾಭವನ್ನು ಗಮನಿಸಬಹುದು.

ಕನ್ಯಾ: ಕೆಲವು ಸಂಬಂಧಗಳಿಗೆ ಅಂತ್ಯ ಹಾಡುವ ಸಾಧ್ಯತೆಯಿದೆ. ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಮತ್ತು ಅನಗತ್ಯ ವಿಶ್ಲೇಷಣೆ ಮತ್ತು ಊಹಾಪೋಹಗಳಿಂದ ದೂರವಿರಿ.

ತುಲಾ: ಸ್ಥಳ ಬದಲಾವಣೆ ಅಥವಾ ಉದ್ಯೋಗ ವರ್ಗಾವಣೆಯಾಗುವ ಸಾಧ್ಯತೆ ಇದೆ. ನಿಮ್ಮ ಕೌಟುಂಬಿಕ ಮತ್ತು ವೈವಾಹಿಕ ಜೀವನವು ಆಹ್ಲಾದಕರವಾಗಿರುತ್ತದೆ.

ವೃಶ್ಚಿಕ: ಉತ್ತಮವಾಗಿ ಕಾರ್ಯ ನಿರ್ವಹಿಸುವಲ್ಲಿ ಯಶಸ್ವಿ ಯಾಗುವಿರಿ. ನಿಮ್ಮ ಹಣ-ಸಂಬಂಧಿತ ಸಮಸ್ಯೆಗಳು ಪರಿಹರಿಸಲ್ಪಡುತ್ತವೆ ಮತ್ತು ಹೊಸ ಆದಾಯದ ಮೂಲಗಳು ಗೋಚರಿಸುತ್ತವೆ.ಆರೋಗ್ಯದಲ್ಲಿ  ವ್ಯತ್ಯಾಸವಾಗಲಿದೆ.ಜೋಪಾನ.

ಧನಸ್ಸು: ಇಂದು ನೀವು ಎಚ್ಚರಿಕೆಯಿಂದ ಇರಬೇಕು. ನಿಮ್ಮ ಪ್ರಣಯ ವ್ಯವಹಾರಗಳಲ್ಲಿ ಏರಿಳಿತ ಇರುತ್ತದೆ. ನಿಮ್ಮ ಅತಿಯಾದ ಕೋಪ ನಿಮ್ಮ ಸಂಬಂಧಗಳಲ್ಲಿ ಸಮಸ್ಯೆಗಳನ್ನು ಸೃಷ್ಟಿಸುತ್ತವೆ.

ಮಕರ: ಇಂದು ಕಠಿಣ ಪರಿಶ್ರಮ ವಹಿಸಬೇಕಾಗಬಹುದು ಮತ್ತು ಇದರ ಜೊತೆಗೆ ಕೆಲವು ಸಮಸ್ಯೆಗಳು ಉಂಟಾಗುತ್ತವೆ.ವಾಹನ ಚಲಾಯಿಸುವಾಗ ಜಾಗರೂಕರಾಗಿರಬೇಕು.

ಕುಂಭ: ಕಳೆದ ಕೆಲವು ದಿನಗಳು ವ್ಯಾಪಾರ ವಿಸ್ತರಣೆಯ ಕೆಲವು ಅತ್ಯುತ್ತಮ ಮತ್ತು ಹಠಾತ್ ಅವಕಾಶಗಳು ಬರಲಿದೆ. ನೀವು ಹೊಸ ಯೋಜನೆಯನ್ನು ಸೇರಿಸಿಕೊಳ್ಳಬಹುದು.

ಮೀನ: ಸಕಾರಾತ್ಮ ಕಥೆಯ ಶಕ್ತಿಯನ್ನು ಆನಂದಿಸುವಿರಿ. ನಿಮ್ಮ ಬಾಕಿ ಇರುವ ಕಾರ್ಯಗಳು ಪೂರ್ಣಗೊಳ್ಳುವ ಸಾಧ್ಯತೆಯಿದೆ

ಪಕ್ಷ: ಕೃಷ್ಣ ಪಕ್ಷ       

ತಿಥಿ: ತ್ರಯೋದಶಿ 

ನಕ್ಷತ್ರ: ಪೂರ್ವಾಷಾಡ ನಕ್ಷತ್ರ 

 ರಾಹುಕಾಲ: 04:57 ರಿಂದ : 06:24

ಗುಳಿಕಕಾಲ: 03:30 ರಿಂದ 04:57

ಯಮಗಂಡಕಾಲ: 12:36 ರಿಂದ 02:03

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮತ್ತು ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಆದಿಚುಂಚನಗಿರಿಯಲ್ಲಿ ವಿಜ್ಜಾನಿ ಡಾ. ಸೂರಪ್ಪ ಅವರಿಗೆ ‘ವಿಜ್ಞಾತಂ 2026’ ಪ್ರಶಸ್ತಿ ಪ್ರಧಾನ

ಆದಿಚುಂಚನಗಿರಿಯಲ್ಲಿ ವಿಜ್ಜಾನಿ ಡಾ. ಸೂರಪ್ಪ ಅವರಿಗೆ ‘ವಿಜ್ಞಾತಂ 2026’ ಪ್ರಶಸ್ತಿ ಪ್ರಧಾನ

ಅಭಿವೃದ್ಧಿಯಲ್ಲಿ ರಾಜಕೀಯ ಬೆರೆಸುವ ಅಗತ್ಯವಿಲ್ಲ. ಪರಸ್ಪರ ಟೀಕೆ, ದೋಷಾರೋಪ ಮಾಡಿಕೊಳ್ಳುವ ಅಗತ್ಯವೂ ಇಲ್ಲ. ನಾವೆಲ್ಲರೂ ಸೇರಿ ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯೋಣ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="119645"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!