ಬೆಂ.ಗ್ರಾ.ಜಿಲ್ಲೆ: ಗ್ರಾಮ ಒನ್‌ ಯೋಜನೆಗೆ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ಸರ್ಕಾರದ ಎಲ್ಲ ಸೇವೆಗಳನ್ನು ಒಂದೇ ಸೂರಿನಡಿ ತರಲು ಬೆಂಗಳೂರು ಒನ್ ಮಾದರಿಯಲ್ಲಿ ಪ್ರಾಂಚೈಸಿ ಆಧಾರದಲ್ಲಿ ಪ್ರತಿ ಗ್ರಾಮದಲ್ಲಿ ಗ್ರಾಮ ಒನ್ ಕೇಂದ್ರವನ್ನು ಸ್ಥಾಪಿಸಲು ಈಗಾಗಲೇ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 37 ಗ್ರಾಮ ಪಂಚಾಯಿತಿಗಳಿಂದ ಯಾವುದೇ ಅರ್ಜಿ ಸ್ವೀಕೃತವಾಗದ ಹಿನ್ನೆಲೆ, ಅರ್ಜಿ ಸಲ್ಲಿಕೆಯಾಗದ ಗ್ರಾಮ ಪಂಚಾಯಿತಿಯಲ್ಲಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ನೆಲಮಂಗಲ: ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಾದ ಅಗಳಕುಪ್ಪೆ, ಅರೆಬೊಮ್ಮನಹಳ್ಳಿ, ದೊಡ್ಡಬೆಲೆ, ಹಸಿರುವಳ್ಳಿ, ಕೊಡಿಗೆಹಳ್ಳಿ, ಕುಲುವನಹಳ್ಳಿ, ಮಣ್ಣೆ, ಮರಳುಕುಂಟೆ, ನರಸೀಪುರ, ಶಿವಗಂಗೆ.

ದೇವನಹಳ್ಳಿ: ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಾದ ಬೆಟ್ಟಕೋಟೆ, ಜಾಲಿಗೆ, ಕನ್ನಮಂಗಲ, ಕಾರಹಳ್ಳಿ, ಕೊಯಿರಾ, ನಲ್ಲೂರು.

ದೊಡ್ಡಬಳ್ಳಾಪುರ: ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಾದ ಅರಳುಮಲ್ಲಿಗೆ, ಚನ್ನಾದೇವಿ ಅಗ್ರಹಾರ, ಹಾಡೋನಹಳ್ಳಿ, ಹಾದ್ರಿಪುರ, ಹೊನ್ನಾವರ, ಕನಸವಾಡಿ, ಮಜರಾ ಹೊಸಹಳ್ಳಿ, ಮೇಲಿನ ಜೂಗಾನಹಳ್ಳಿ (ಎಸ್.ಎಸ್.ಘಾಟಿ), ತೂಬಗೆರೆ, ತಿಪ್ಪೂರು.

ಹೊಸಕೋಟೆ: ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಾದ ದೇವನಹೊಂದಿ, ದೊಡ್ಡಹುಲ್ಲೂರು, ದೊಡ್ಡನಲ್ಲಾಳ, ಗಣಗಲೂರು, ಕಲ್ಕುಂಟೆ ಅಗ್ರಹಾರ, ಕಂಬಳಿಪುರ, ಮುಗಬಾಳ, ಮುತ್ಸಂದ್ರ, ನೆಲವಾಗಿಲು, ಓರೋಹಳ್ಳಿ ಹಾಗೂ ಶಿವನಾಪುರದಲ್ಲಿ ಯಾವುದೇ ಅರ್ಜಿ ಸ್ವೀಕೃತವಾಗಿಲ್ಲ.

ನಗರ ಪ್ರದೇಶಗಳಲ್ಲಿ ಜನರಿಗೆ ಸೇವೆ ನೀಡುತ್ತಿರುವ ಕರ್ನಾಟಕ ಒನ್, ಬೆಂಗಳೂರು ಒನ್ ಮಾದರಿಯಲ್ಲಿ ‘ಗ್ರಾಮ ಒನ್’ ಮೂಲಕ ಹಳ್ಳಿಯ ಜನತೆಗೂ ಸೇವೆ ನೀಡಲು ಉದ್ದೇಶಿಸಲಾಗಿದ್ದು, ಆಸಕ್ತರು ಅರ್ಜಿಯನ್ನು ವೆಬ್‌ಸೈಟ್: http://karnatakaone.gov.in ಅಥವಾ sevasindhu.karnataka.gov.in ಮೂಲಕ 2022ರ ಫೆಬ್ರವರಿ ‌7 ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಹೆಲ್ಪ್‌ಡೆಸ್ಕ್ ಮೊ.ಸಂ.: 7829274377, 9743669741 ಹಾಗೂ 9686579224 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]