ದ್ವಿತೀಯ ಪಿಯು ಫಲಿತಾಂಶ: ದೊಡ್ಡಬಳ್ಳಾಪುರದ ಶ್ರೀ ದೇವರಾಜ ಅರಸ್ ಕಾಲೇಜಿಗೆ ಶೇ.91.67 ಫಲಿತಾಂಶ / 31 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್…!!

ದೊಡ್ಡಬಳ್ಳಾಪುರ: ಶನಿವಾರ ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ  ನಗರದ ಪ್ರತಿಷ್ಠಿತ ಶ್ರೀ ದೇವರಾಜ ಅರಸ್ ಪದವಿ ಪೂರ್ವ ಕಾಲೇಜಿಗೆ ಶೇ.91.67 ರಷ್ಟು ಫಲಿತಾಂಶ ಲಭಿಸಿದೆ.

ಕಾಲೇಜಿನ ವಿಜ್ಞಾನ ವಿಭಾಗದ ಪಿಸಿಎಂಬಿ ಘಟಕದಲ್ಲಿ ಶೇ.92.75 ಫಲಿತಾಂಶ ದೊರೆತಿದ್ದು, ಪಿಸಿಎಂಸಿಎಸ್ ಘಟಕದಲ್ಲಿ ಶೇ.88.89, ವಾಣಿಜ್ಯ ವಿಭಾಗದಲ್ಲಿ ಶೇ.91.66 ತೇರ್ಗಡೆ ಹೊಂದಿದ್ದಾರೆ. ಒಟ್ಟಾರೆ ಪರೀಕ್ಷೆ ಬರೆದ 156 ವಿದ್ಯಾರ್ಥಿಗಳಲ್ಲಿ 31 ಡಿಸ್ಟಿಂಕ್ಷನ್, 67 ಪ್ರಥಮ, 31 ದ್ವಿತೀಯ ಹಾಗೂ 14 ತೃತೀಯ ಶ್ರೇಣಿ ಫಲಿತಾಂಶ ಲಭಿಸಿದೆ.

ವಿಜ್ಞಾನ ವಿಭಾಗದಲ್ಲಿ ಸ್ಪೂರ್ತಿಗೆ 588 ಅಂಕ: ವಿಜ್ಞಾನ ವಿಭಾಗದಲ್ಲಿ ಎಸ್.ಸ್ಪೂರ್ತಿ 588,  ಅಂಕಗಳನ್ನು ಪಡೆದಿದ್ದು, ರಾಜ್ಯದಲ್ಲಿ 11 ನೇ ಸ್ಥಾನ ಪಡೆದಿದ್ದಾರೆ. ಈಕೆಗೆ ರಸಾಯನ ಶಾಸ್ತ್ರ, ಗಣಿತದಲ್ಲಿ 100ಕ್ಕೆ 100 ಅಂಕ ಲಭಿಸಿದೆ.

ಎಸ್.ಜಸ್ವಂತ್ 586 ಅಂಕ ಗಳಿಸಿದ್ದು, ಭೌತಶಾಸ್ತ್ರ, ಗಣಿತದಲ್ಲಿ 100ಕ್ಕೆ 100 ಅಂಕ ಪಡೆದಿದ್ದಾನೆ. ಅದೇ ರೀತಿ ಎನ್.ಐಶ್ವರ್ಯ 583 (ಗಣಕ ವಿಜ್ಞಾನ 100), ಡಿ.ಯಶಸ್ವಿನಿ 581 (ರಸಾಯನಶಾಸ್ತ್ರ 100) ಅಂಕಗಳನ್ನು ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಎನ್.ಜಿ.ಜಾಹ್ನವಿ 582 ಅಂಕ ಪಡೆದು ಅಗ್ರ ಶ್ರೇಯಾಂಕ ಹೊಂದಿದ್ದರೆ ದಿವ್ಯಲಕ್ಷ್ಮಿ 579(ಅರ್ಥಶಾಸ್ತ್ರ, ಕಂಪ್ಯೂಟರ್ ವಿಜ್ಞಾನದಲ್ಲಿ 100ಕ್ಕೆ 100) ಅಂಕಗಳೊಂದಿಗೆ 2ನೇ ಸ್ಥಾನ ಪಡೆದಿದ್ದಾರೆ.

ಉತ್ತಮ ಅಂಕ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಎಸ್‌ಡಿಯುಇಟಿ ಅಧ್ಯಕ್ಷ ಜಿ.ಎಚ್.ನಾಗರಾಜ, ಉಪಾಧ್ಯಕ್ಷ ಜೆ.ರಾಜೇಂದ್ರ, ಕಾರ್ಯದರ್ಶಿ ಹನುಮಂತರಾಜು, ಪ್ರಾಂಶುಪಾಲರಾದ ಮಹಂತೇಶಪ್ಪ, ಆಡಳಿತ ಹಾಗೂ ಬೋಧಕ ವರ್ಗ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!