ದೊಡ್ಡಬಳ್ಳಾಪುರ: ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ ಅವರಿಗೆ, ರಾಜ್ಯಮಟ್ಟದ ತಾಲೂಕು ಆರೋಗ್ಯಾಧಿಕಾರಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ “ರಾಷ್ಟ್ರೀಯ ವೈದ್ಯರ ದಿನದ ಆಚರಣೆ” ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಗಿದೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಸಂಸದ ಉಮೇಶ್ ಜಾದವ್, ಶಾಸಕರಾದ ರಾಜ್ ಕುಮಾರ್ ಪಾಟೀಲ್ ಟೆಲ್ಕೂರ್, ರಿಜ್ವಾನ್ ಹರ್ಷದ್ ಮತ್ತಿತರರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….