ಈ ರಾಶಿಯವರಿಂದು ವಾಹನ ಚಾಲನೆ ವೇಳೆ ಸಾಕಷ್ಟು ಎಚ್ಚರವಹಿಸಿ: ದಿನ ಭವಿಷ್ಯ: ಬುಧವಾರ, ಅಕ್ಟೋಬರ್ 26, 2022, ದೈನಂದಿನ ರಾಶಿ ಭವಿಷ್ಯ

ಮೇಷ ರಾಶಿ: ಹಣಕಾಸು ವ್ಯವಹಾರ,ಯೋಜನೆಗಳ ರೂಪಿಸಲು ಸಾಕಷ್ಟು ಸಮಯ ವಿರುತ್ತದೆ. ಆದರೆ, ವೈಯಕ್ತಿಕ ಜೀವನಕ್ಕೂ ಕೊಂಚ ಸಮಯ ನೀಡಿ. (ಭಕ್ತಿಯಿಂದ ಶ್ರೀ ಸುದರ್ಶನ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಷಭ ರಾಶಿ: ವಾಹನ ಚಾಲನೆ ವೇಳೆ ಅತೀ ಎಚ್ಚರವಿರಲಿ. ವ್ಯಾಪಾರದಲ್ಲಿನ ಲಾಭವು ಇಂದು ಅನೇಕ ವ್ಯಾಪಾರಿಗಳ ಮತ್ತು ಉದ್ಯಮಿಗಳ ಮುಖದಲ್ಲಿ ಸಂತೋಷವನ್ನು ತರುತ್ತದೆ. (ಭಕ್ತಿಯಿಂದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮಿಥುನ ರಾಶಿ: ರೈತರಿಗೆ ಇಂದು ಹೆಚ್ಚಿನ ವ್ಯಾಪಾರವಾಗಲಿದೆ.ಈ ಸಂದರ್ಭದಲ್ಲಿ ನಿಮ್ಮ ಮನಸ್ಸಿನ ಶಕ್ತಿ ಹೆಚ್ಚಿಸಿಕೊಂಡು ನಿಮ್ಮ ಮೇಲೆ ನಿಯಂತ್ರಣ ಹೊಂದಿ. ನಿಮ್ಮ ಮೇಲೆ ನಿಮಗೆ ಭರವಸೆ ಇಡಿ. ಇಡೀ ಜನರ ಸಹಕಾರದೊರೆಯುತ್ತದೆ. (ಭಕ್ತಿಯಿಂದ ಸಾಲಿಗ್ರಾಮ ಸ್ವರೂಪ ಶ್ರೀ ಮಹಾವಿಷ್ಣು ಪ್ರಾರ್ಥನೆ ಮಾಡಿ ಒಳಿತಾಗುವುದು.)

ಕಟಕ ರಾಶಿ: ಇಂದು ನಿಮ್ಮ ಸಾಮರ್ಥ್ಯವನ್ನು ಕಡಿಮೆ ಮಾಡಬಹುದು. ಇಲ್ಲಿಯವರೆಗೆ ಅನವಶ್ಯಕವಾಗಿ ಹಣ ವ್ಯಯಿಸು ತ್ತಿದ್ದವರಿಗೆ ಹಣಕಾಸಿನ ಕೊರತೆಯ ನಡುವೆ ದಿಢೀರ್ ಅವಶ್ಯಕತೆ ಉಂಟಾಗುವು ದರಿಂದ ಹಣ ಸಂಪಾದಿಸು ವುದು ಮತ್ತು ಉಳಿಸುವುದು ಎಷ್ಟು ಕಷ್ಟ ಎಂಬುದು ಅರ್ಥವಾಗುತ್ತದೆ. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಮಹಾಗಣಪತಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಸಿಂಹ ರಾಶಿ: ಸಂವೇದನಾಶೀಲ ಸಂಗತಿಯಾಗಿರುವ ಸಂದರ್ಭ ಗಳು ಎದುರಾಗಬಹುದು. ಬದಲಾವಣೆಗಳಿಗಿದು ಸಕಾಲವಲ್ಲ, ಎಚ್ಚರಿಕೆ ವಹಿಸಿ. (ಭಕ್ತಿಯಿಂದ ನವಗ್ರಹ ದೇವತೆಗಳಿಗೆ ಪ್ರಾರ್ಥನೆ ಸಲ್ಲಿಸಿ ಒಳಿತಾಗುವುದು.)

ಕನ್ಯಾ ರಾಶಿ: ಇತರರ ಅಗತ್ಯಗಳನ್ನು ಪೂರೈಸಲಿದ್ದೀರಿ. ಎಲ್ಲರನ್ನೂ ಎಲ್ಲಾ ವಿಚಾರದಲ್ಲಿ ತೃಪ್ತಿಪಡಿಸುವುದು ಅಸಾಧ್ಯ. ಬೇಸರ ಬೇಡ. ಮುನ್ನಡೆಯಿರಿ. (ಭಕ್ತಿಯಿಂದ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ತುಲಾ ರಾಶಿ: ಯೋಜನೆಯ ಸಂಶೋಧನೆಯಲ್ಲಿ ಕೆಲಸ ಮಾಡಬಹುದು. ಇದಲ್ಲದೇ ವ್ಯಾಪಾರಕ್ಕೆ ಸಂಬಂಧಿಸಿದವರು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ನಿಮ್ಮ ಪ್ರೀತಿಪಾತ್ರರಿಗೆ ನಿಮ್ಮ ಮಾತುಗಳನ್ನು ವಿವರಿಸಲು ಸ್ವಲ್ಪ ಕಷ್ಟವಾಗಬಹುದು. (ಭಕ್ತಿಯಿಂದ ಶ್ರೀ ಕಾರ್ಯಸಿದ್ಧಿ ಗಣಪತಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ವೃಶ್ಚಿಕ ರಾಶಿ: ಹೊಸ ವಿಷಯ ಗಳನ್ನು ಕಲಿಯುವ ನಿಮ್ಮ ಸಾಮರ್ಥ್ಯವು ಗಮನಾರ್ಹ ವಾಗಿರುತ್ತದೆ. ಹೊಸ ಆಲೋಚನೆಗಳನ್ನು ಪರೀಕ್ಷೆಗೆ ಒಳಪಡಿಸಲು ಸೂಕ್ತ ಸಮಯ. (ಭಕ್ತಿಯಿಂದ ಶ್ರೀ ಧನ್ವಂತರಿ ಮಹಾವಿಷ್ಣು ಪ್ರಾರ್ಥನೆ ಮಾಡಿ ಶುಭವಾಗುವುದು.)

ಧನಸ್ಸು ರಾಶಿ: ನಿಮ್ಮ ನೈಜ ಸನ್ನಿವೇಶಗಳು ನಿಮ್ಮ ಭರವಸೆಯನ್ನು ತೃಪ್ತಿಪಡಿಸಲು ಅನುಮತಿಸುತ್ತದೆಯೇ ಎಂಬುದನ್ನು ಗಮನಿಸ ಬೇಕಾಗುತ್ತದೆ. (ಭಕ್ತಿಯಿಂದ ಶ್ರೀ ಅನಂತ ಪದ್ಮನಾಭ ಸ್ವಾಮಿ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಕರ ರಾಶಿ: ಇಂದು ಹಿಂದಿನ ಮೊತ್ತವನ್ನು ಇನ್ನೂ ಹಿಂತಿರುಗಿ ಸದ ಸಂಬಂಧಿಕರಿಗೆ ನಿಮ್ಮ ಹಣವನ್ನು ಸಾಲ ನೀಡುವುದನ್ನು ತಪ್ಪಿಸಿ. ಪ್ರೀತಿಪಾತ್ರರ ಜೊತೆ ವಾದಗಳನ್ನು ಉಂಟುಮಾಡುವ ವಿವಾದಾತ್ಮಕ ಸಮಸ್ಯೆಗಳನ್ನು ನೀವು ತಪ್ಪಿಸಬೇಕು. (ಭಕ್ತಿಯಿಂದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಕುಂಭ ರಾಶಿ: ಯಾವುದನ್ನೂ ಮತ್ತು ಯಾರನ್ನೂ ಲಘುವಾಗಿ ಪರಿಗಣಿಸಬೇಡಿ, ಕೆಲಸವು ಯೋಗ್ಯವಾಗಿದೆ ಎಂದೆನಿಸಿದರೆ, ಅದನ್ನು ನೀವೇ ಮಾಡುವುದು ಉತ್ತಮವಾಗಿರುತ್ತದೆ. (ಭಕ್ತಿಯಿಂದ ಶ್ರೀ ಬದರೀನಾಥ ಸ್ವಾಮಿ ಪ್ರಾರ್ಥನೆ ಮಾಡಿ ಶುಭವಾಗುವುದು.)

ಮೀನ ರಾಶಿ: ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕಾರ್ಯಕ್ಷಮತೆ ಕಡಿಮೆ ಯಾಗುವ ಸಾಧ್ಯತೆಯಿದೆ. ಅಂತಹ ಪರಿಸ್ಥಿತಿಯಲ್ಲಿ ಪೂರ್ಣ ವಿಶ್ವಾಸದಿಂದ ನಿಮ್ಮ ಕೆಲಸವನ್ನು ಮಾಡಿ. ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. (ಭಕ್ತಿಯಿಂದ ಕುಲದೇವರ ಪ್ರಾರ್ಥನೆ ಮಾಡಿ ಒಳಿತಾಗುವುದು.)

ಮಾಸ: ಕಾರ್ತೀಕ

ಪಕ್ಷ: ಶುಕ್ಲ ಪಕ್ಷ 

ತಿಥಿ: ಪಾಡ್ಯಮಿ 

ನಕ್ಷತ್ರ: ಸ್ವಾತಿ 

ರಾಹುಕಾಲ: 12:00PM ರಿಂದ 01:30PM 

ಗುಳಿಕಕಾಲ: 10:30AM ರಿಂದ 12:00PM

ಯಮಗಂಡಕಾಲ: 07:30AM ರಿಂದ 09:00AM

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]