ಶಾಸಕ ಟಿ.ವೆಂಕಟರಮಣಯ್ಯ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್, ಸಿಡಿಪಿಒ ಅನಿತಾಲಕ್ಷ್ಮೀ, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ: ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯುವ ತಾಲ್ಲೂಕು ಮಟ್ಟದ ಎಸ್ಸಿ – ಎಸ್ಟಿ ಕುಂದುಕೊರತೆ ಸಭೆಯಲ್ಲಿ ಭಾಗಿ.

ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್: ಕಚೇರಿಯಲ್ಲಿ ಲಭ್ಯ.

ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.
ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್: ಕಚೇರಿಯಲ್ಲಿ ಲಭ್ಯ.
ತಾಲೂಕು ಪಂಚಾಯಿತಿ ಇಒ ಸಿ.ಎಸ್.ಶ್ರೀನಾಥ್ ಗೌಡ, ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್, ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ, ಪೌರಾಯುಕ್ತ ಕೆ.ಜಿ.ಶಿವಶಂಕರ್: ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
