ಪುನೀತ್ ರಾಜ್‍ಕುಮಾರ್ ಸ್ಮರಣೆ: ದೊಡ್ಡಬಳ್ಳಾಪುರದಲ್ಲಿ ಕ್ಷಯರೋಗಿಗಳ ದತ್ತು

ದೊಡ್ಡಬಳ್ಳಾಪುರ: ಪವರ್‌ ಸ್ಟಾರ್ ಡಾ.ಪುನೀತ್ ರಾಜ್‍ಕುಮಾರ್ ಅವರ ಮೊದಲ ವರ್ಷದ ಸ್ಮರಣೆ ಅಂಗವಾಗಿ ತಾಲೂಕಿನ ವಿವಿಧೆಡೆಗಳಲ್ಲಿ ಪುನೀತ್ ಸ್ಮರಣೆ ಕಾರ್ಯಕ್ರಮಗಳು ಜರುಗಿದವು.

ಕಾರ್ಯಕ್ರಮದ ಅಂಗವಾಗಿ ಪುನೀತ್ ರಾಜ್‍ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಅವರ ಸಾಧನೆಗಳನ್ನು ಸ್ಮರಿಸಲಾಯಿತು. ಮೊದಲನೇ ವರ್ಷದ ಸ್ಮರಣೆಯ ಅಂಗವಾಗಿ ಅನ್ನಸಂತರ್ಪಣೆ ಕಾರ್ಯಕ್ರಮಗಳು ಜರುಗಿದವು.

ನಗರದ ಹೊರಹೊಲಯದ ಡಿಕ್ರಾಸ್ ಮುತ್ಸಂದ್ರದಲ್ಲಿ ನಡೆದ ಪುನೀತ್ ಸ್ಮರಣೆ ಕಾರ್ಯಕ್ರಮದಲ್ಲಿ ಅನ್ನ ಸಂತರ್ಪಣೆ ನಡೆಯಿತು.

ಇದೇ ವೇಳೆ ಕ್ಷಯ ರೋಗಿಗಳನ್ನು ದತ್ತು ಪಡೆದಿರುವ ಇಲ್ಲಿನ ಅಸಂಘಟಿತ ಕಾರ್ಮಿಕರ ಘಟಕದ ಜಿಲ್ಲಾ ಉಪಾಧ್ಯಕ್ಷೆ ನಾಗಲಕ್ಷ್ಮಿ ಅವರು ಕ್ಷಯ ರೋಗಿಗಳಿಗೆ ಪೌಷ್ಠಿಕ ಆಹಾರದ ಕಿಟ್‌ಗಳನ್ನು ವಿತರಣೆ ಮಾಡುವ ಮೂಲಕ ಅಪ್ಪು ಸ್ಮರಣೆಯನ್ನು ಸಾರ್ಥಕಗೊಳಿಸಿದ್ದು ವಿಶೇಷವಾಗಿತ್ತು.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಅಧ್ಯಕ್ಷ ಹುಲಿಕಲ್ ನಟರಾಜ್ ಮಾತನಾಡಿ, ಪುನೀತ್ ರಾಜ್‍ಕುಮಾರ್ ಅವರ ಸಾಮಾಜಿಕ ಕಳಕಳಿ ವಿಚಾರಗಳು ಇಂದಿನ ಯುವ ಜನತೆಗೆ ಸೂರ್ತಿಯಾಗಬೇಕಿದೆ. ಅಗಾಧ ಪ್ರತಿಭೆ ಹೊಂದಿದ್ದ ಪುನೀತ್ ರಾಜ್‍ಕುಮಾರ್ ಕನ್ನಡ ಚಿತ್ರರಂಗಕ್ಕೆ ಒಂದು ಮುಕುಟಪ್ರಾಯವಾಗಿದ್ದರು. ಇದಲ್ಲದೇ ಅವರು ಸದ್ದಿಲ್ಲದೇ ಮಾಡಿದ ಸಾಮಾಜಿಕ ಸೇವೆ ಅಜರಾಮರವಾಗಿದೆ ಎಂದರು.

ನಗರಸಭಾ ಸದಸ್ಯ ಟಿ.ಎನ್.ಪ್ರಭುದೇವ್  ಮಾತನಾಡಿ ಪುನೀತ್ ರಾಜ್ ಕುಮಾರ್ ಅವರ ಅಗಲಿಕೆಯಿಂದ ನಾವ್ಯಾರು ಇನ್ನೂ ಹೊರ ಬಂದಿಲ್ಲ ಅವರ ಅಗಲಿಕೆಯ ನೋವು ಇನ್ನೂ ಇದೆ. ಅವರ ಕೊನೆಯ ಚಿತ್ರ ಗಂಧದ ಗುಡಿ ಚಿತ್ರವನ್ನು ಕುಟುಂಬ ಸಮೇತರಾಗಿ ವೀಕ್ಷಿಸಿ ಅವರ ಸಂದೇಶಗಳನ್ನು ಸಾಕಾರಗೊಳಿಸಬೇಕಿದೆ ಎಂದರು.

ಇದೇ ವೇಳೆ ಪುನೀತ್ ರಾಜ್‍ಕುಮಾರ್ ಸ್ಮರಣೆಯಲ್ಲಿ ಜಯಮ್ಮ ಸಿದ್ದರಾಜು ಅವರ ಪುತ್ರ ಸತೀಶ್ ಅವರು ಕ್ಷಯರೋಗಿಗಳನ್ನು ದತ್ತು ಪಡೆದು ಅವರಿಗೆ ಪೌಷ್ಟಿಕಾಂಶಗಳ ದಿನಸಿ ಕಿಟ್‍ಗಳನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ರೇಣುಕಾ ಯಾದವ್, ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಜಿಲ್ಲಾ ಉಪಾಧ್ಯಕ್ಷೆ ನಾಗಲಕ್ಷ್ಮೀ, ಕಸಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಆರ್.ರವಿಕಿರಣ್, ಕ್ಷಯರೋಗ ನಿರ್ಮೂಲನಾ ಘಟಕದ ಯುವರಾಜ್, ಮುಖಂಡರಾದ ಲಕ್ಷ್ಮೀನಾರಾಯಣ್, ಕೃಷ್ಣಪ್ರಸಾದ್ ಮೊದಲಾದವರು ಭಾಗವಹಿಸಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ದೊಡ್ಡಬಳ್ಳಾಪುರದಲ್ಲಿ JDS ಪ್ರತಿಭಟನೆ..!: ಕಾಂಗ್ರೆಸ್ ವಿರುದ್ಧ ಹರೀಶ್ ಗೌಡ ವಾಗ್ದಾಳಿ

ರಾಜಕೀಯದಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿ ಮಾಡಲು ಅವಕಾಶ ಕೊಡದ ಕಾಂಗ್ರೆಸ್, ಮಹಿಳಾ ವಿರೋಧಿ ಎಂಬುದು ಸಾಬೀತು ಮಾಡಿದೆ ಎಂದು ಜೆಡಿಎಸ್ (JDS) ಹಿರಿಯ ಮುಖಂಡ ಹರೀಶ್

[ccc_my_favorite_select_button post_id="121251"]
ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!