ಶಾಸಕ ಟಿ.ವೆಂಕಟರಮಣಯ್ಯ: ಕ್ಷೇತ್ರದಲ್ಲಿ ಲಭ್ಯ.

ಸಿಡಿಪಿಒ ಅನಿತಾಲಕ್ಷ್ಮೀ: ಅಂಗನವಾಡಿ. ನಂತರ ಕಚೇರಿಯಲ್ಲಿ ಲಭ್ಯ.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ವಿದ್ಯಾರ್ಥಿ ನಿಲಯಗಳ ಭೇಟಿ. ನಂತರ ಕಚೇರಿಯಲ್ಲಿ ಲಭ್ಯ.
ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಆಸ್ಪತ್ರೆಗಳ ಭೇಟಿ.
ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್, ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್: ಕಚೇರಿಯಲ್ಲಿ ಲಭ್ಯ.
ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ: ಮುಖ್ಯ ಕಚೇರಿ ಭೇಟಿ.
ತಾಲೂಕು ಪಂಚಾಯಿತಿ ಇಒ ಸಿ.ಎಸ್.ಶ್ರೀನಾಥ್ ಗೌಡ, ಪೌರಾಯುಕ್ತ ಕೆ.ಜಿ.ಶಿವಶಂಕರ್, ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ: ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
