ಶಾಸಕ ಟಿ.ವೆಂಕಟರಮಣಯ್ಯ: ಕೆಂಪೇಗೌಡ ರಥಯಾತ್ರೆ ಚಾಲನೆ ಕಾರ್ಯಕ್ರಮದಲ್ಲಿ ಭಾಗಿ.

ತಾಲೂಕು ಪಂಚಾಯಿತಿ ಇಒ ಸಿ.ಎಸ್.ಶ್ರೀನಾಥ್ ಗೌಡ: ಕೆಂಪೇಗೌಡ ರಥಯಾತ್ರೆ ಚಾಲನೆ ಕಾರ್ಯಕ್ರಮದಲ್ಲಿ ಭಾಗಿ. ನಂತರ ಸಭೆಯಲ್ಲಿ ಹಾಜರು.

ನಗರಸಭೆ ಅಧ್ಯಕ್ಷೆ ಸುಧಾರಾಣಿ ಲಕ್ಷ್ಮೀನಾರಾಯಣ್, ಪೌರಾಯುಕ್ತ ಕೆ.ಜಿ.ಶಿವಶಂಕರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್, ಸಿಡಿಪಿಒ ಅನಿತಾಲಕ್ಷ್ಮೀ, ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಕೆಂಪೇಗೌಡ ರಥಯಾತ್ರೆ ಚಾಲನೆ ಕಾರ್ಯಕ್ರಮದಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.
ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಎಂ.ಎಸ್.ದೀಪಾ: ಕಚೇರಿಯಲ್ಲಿ ಲಭ್ಯ.
ಕ್ಷೇತ್ರಶಿಕ್ಷಣಾಧಿಕಾರಿ ಆರ್.ರಂಗಪ್ಪ, ಬೆಸ್ಕಾಂ ನಗರ ವಿಭಾಗದ ಎಇಇ ಮಂಜುನಾಥ್, ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
